ಮನೆ ರಾಜಕೀಯ ಡಿ.ಕೆ.ಶಿವಕುಮಾರ್ ವಿರುದ್ಧ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು

ಡಿ.ಕೆ.ಶಿವಕುಮಾರ್ ವಿರುದ್ಧ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು

0

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಾಲಾ ಮಕ್ಕಳನ್ನು ಭೇಟಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟಿçÃಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷರು ಡಿಜಿ- ಐಜಿಪಿ ಪ್ರವೀಣ್ ಸೂದ್‌ಗೆ ಪತ್ರ ಬರೆದಿದ್ದಾರೆ.

ಡಿಜಿ, ಐಜಿಪಿ ಪ್ರವೀಣ್ ಸೂದ್ ಅವರಿಗೆ ಆಯೋಗ ಬರೆದ ಪತ್ರ ಲಭ್ಯವಾಗಿದ್ದು, ಡಿಕೆ ಶಿವಕುಮಾರ್ ಕೋವಿಡ್ ನಿಯಮ ಪಾಲಿಸದೇ ಮಕ್ಕಳ ಜತೆ ಬೆರೆತಿದ್ದಾರೆ. ಶಾಲಾ ಮಕ್ಕಳ ಜತೆ ಕುಳಿತು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮಾಸ್ಕ್ ಧರಿಸಿದೇ ಶಾಲಾಮಕ್ಕಳ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ರಾಷ್ಟಿçÃಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಡಿಜಿ ಪ್ರವೀಣ್ ಸೂದ್‌ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಕರುಳ ಕುಡಿಯನ್ನೇ ಕೊಚ್ಚಿ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ತಾಯಿ!
ಮುಂದಿನ ಲೇಖನಮೂರನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ: ಕನಕಪುರದೆಡೆಗೆ ‘ಕೈ’ನಾಯಕರ ನಡಿಗೆ