ಮನೆ ಅಪರಾಧ ಹೈಕೋರ್ಟ್ ತಪರಾಕಿ ನಂತರ ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಅಂತ್ಯ ಅಪರಾಧಕಾನೂನು ಹೈಕೋರ್ಟ್ ತಪರಾಕಿ ನಂತರ ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಅಂತ್ಯ January 13, 2022 0 Share WhatsAppTelegramFacebookTwitterEmail ಬೆAಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದರೂ ಮೇಕೆದಾಟು ಪಾದಯಾತ್ರೆ ಮುಂದುವರಿಸುವುದರ ಔಚಿತ್ಯ ಪ್ರಶ್ನಿಸಿ ಛೀಮಾರಿ ಹಾಕಿದ ನಂತರ, ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ೫ನೇ ದಿನಕ್ಕೆ ಮೊಟಕುಗೊಳಿಸಲಾಗಿದೆ.