ಮನೆ ರಾಜ್ಯ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ, ರಾಜ್ಯದ 10 ಕಾಂಗ್ರೆಸ್‌ ಶಾಸಕರು

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ, ರಾಜ್ಯದ 10 ಕಾಂಗ್ರೆಸ್‌ ಶಾಸಕರು

0

ನವದೆಹಲಿ : ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ, ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.

ಯಾರೆಲ್ಲಾ ಹೋಗುತ್ತಿದ್ದಾರೆ? – ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.