ಮನೆ ಆರೋಗ್ಯ ದೇಶದಲ್ಲಿ 13,405 ಕೊರೊನಾ ಪ್ರಕರಣ ಪತ್ತೆ

ದೇಶದಲ್ಲಿ 13,405 ಕೊರೊನಾ ಪ್ರಕರಣ ಪತ್ತೆ

0

ನವದೆಹಲಿ: ಮಹಾಮಾರಿ ಕೊರೊನಾ ಅಬ್ಬರ ಇಳಿಮುಖವಾಗುತ್ತ ಸಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,405 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 235 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,28,51,929 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,12,344 ಮಂದಿ ಸಾವಿಗೀಡಾಗಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದುವರೆಗೆ 4,21,58,510 ಮಂದಿ ಗುಣಮುಖರಾಗಿದ್ದಾರೆ.

ಸದ್ಯ ದೇಶದಲ್ಲಿ 1,81,075 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ 1.24 ರಷ್ಟಿದೆ ಯಿಂದ ತಿಳಿದುಬಂದಿದೆ. ದೇಶದಲ್ಲಿ ಇದುವರೆಗೆ 1,75,83,27,441 ಕೋಟಿ ಡೋಸ್‌ ಕೋವಿಡ್ ಲಸಿಕೆಯನ್ನು ಹಾಕಲಾಗಿದೆ.

ಹಿಂದಿನ ಲೇಖನಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; 12 ಆರೋಪಿಗಳು  ವಶಕ್ಕೆ
ಮುಂದಿನ ಲೇಖನಶಿವಮೊಗ್ಗ ಹತ್ಯೆ ಪ್ರಕರಣ; ನಾನು  ಪ್ರಚೋದನೆ ಹೇಳಿಕೆ ನೀಡಿದ್ದರೆ,  ನನ್ನನ್ನು ಬಂಧಿಸಲಿ: ಡಿಕೆಶಿ