ಮನೆ ಸುದ್ದಿ ಜಾಲ 19 ಐಎಎಸ್ ಅಧಿಕಾರಿಗಳ ವರ್ಗ

19 ಐಎಎಸ್ ಅಧಿಕಾರಿಗಳ ವರ್ಗ

0

ಬೆಂಗಳೂರು: ರಾಜ್ಯದ 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕಲಬುರ್ಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ನಳಿನ್ ಅತುಲ್‌ ಅವರನ್ನು  ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ  ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿ ಪ್ರಭಾರ ಆಗಿದ್ದ ಎಂ. ಕನಗವಲ್ಲಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ವರ್ಗಾವಣೆಯಾದವರು- ಅನಿಲ್‌ಕುಮಾರ್‌ ಬಿ.ಎಚ್‌.– ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ- ಶಮ್ಲಾ ಇಕ್ಬಾಲ್‌– ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆಗಳ ಇಲಾಖೆ- ಎಂ. ಕನಗವಲ್ಲಿ– ಆಯುಕ್ತರು, ಆಹಾರ ಇಲಾಖೆ- ವಿ. ವಿ. ಜೋತ್ಸ್ನಾ– ವ್ಯವಸ್ಥಾಪಕ ನಿರ್ದೇಶಕಿ, ರೇಷ್ಮೆ ಕೈಗಾರಿಕಾ ನಿಗಮ- ಯಶವಂತ ಗುರುಕರ್‌– ಜಿಲ್ಲಾಧಿಕಾರಿ, ಕಲಬುರ್ಗಿ- ಹೆಪ್ಸಿಬಾ ರಾಣಿ ಕೊರ್ಲಪಾಟಿ– ವ್ಯವಸ್ಥಾಪಕ ನಿರ್ದೇಶಕಿ, ಕರ್ನಾಟಕ ವಿದ್ಯುತ್‌ ಕಾರ್ಖಾನೆ- ಕೆ.ಎ. ದಯಾನಂದ– ಆಯುಕ್ತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ- ಜಗದೀಶ ಜಿ– ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ- ಕೆ.ಎಸ್. ಲತಾಕುಮಾರಿ– ನಿರ್ದೇಶಕಿ, ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ- ವೆಂಕಟ್‌ ರಾಜ – ಜಿಲ್ಲಾಧಿಕಾರಿ, ಕೋಲಾರ- ಶಿಲ್ಪಾ ನಾಗ್‌– ಆಯುಕ್ತರು, ಗ್ರಾಮೀಣಾಭಿವೃದ್ಧಿ ಇಲಾಖೆ- ಶಿಲ್ಪಾ ಶರ್ಮ– ಆಯುಕ್ತರು, ಪಂಚಾಯತ್‌ರಾಜ್‌ ಇಲಾಖೆ- ಎನ್‌.ಎಂ. ನಾಗರಾಜ– ವ್ಯವಸ್ಥಾಪಕ ನಿರ್ದೇಶಕ, ರಾಜ್ಯ ವೈದ್ಯಕೀಯ ಸಾಮಗ್ರಿಗಳ ಪೂರೈಕೆ ನಿಗಮ- ಶೇಖ್ ತನ್ವೀರ್‌ ಆಸಿಫ್‌– ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ- ಲಿಂಗಮೂರ್ತಿ ಜಿ– ಕಾರ್ಯದರ್ಶಿ, ರಾಜ್ಯ ಚುನಾವಾಣಾ ಆಯೋಗ- ಇಬ್ರಾಹಿಂ ಮೈಗೂರ– ಕಾರ್ಯದರ್ಶಿ, ರೇರಾ- ಗರಿಮಾ ಪವಾರ್‌– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಯಾದಗಿರಿ- ಭುವನೇಶ ದೇವಿದಾಸ ಪಾಟೀಲ– ವ್ಯವಸ್ಥಾಪಕ ನಿರ್ದೇಶಕ, ಈಶಾನ್ಯ ಸಾರಿಗೆ ನಿಗಮ

ಹಿಂದಿನ ಲೇಖನಭೀಕರ ರಸ್ತೆ ಅಪಘಾತ: ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಸಾವು
ಮುಂದಿನ ಲೇಖನಭಾರೀ ಹಿಮಪಾತ: 42 ಮಂದಿ ಸಾವು, 118 ಜನರಿಗೆ ಗಾಯ