ಮನೆ ಸುದ್ದಿ ಜಾಲ ಕರಾವಳಿ, ಮಲೆನಾಡಿನಲ್ಲಿ 2 ದಿನ ಮಳೆ

ಕರಾವಳಿ, ಮಲೆನಾಡಿನಲ್ಲಿ 2 ದಿನ ಮಳೆ

0

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಬಿದ್ದು ರೈತರು ನಷ್ಟ ಅನುಭವಿಸುತ್ತಿದ್ದಾರೆ.

ಕರ್ನಾಟಕದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಾರ್ಚ್ 30 ಮತ್ತು 31ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಂದಿನ ಲೇಖನಶ್ರೀನಗರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ಮುಂದಿನ ಲೇಖನಬುಧವಾರ ದ್ವಾದಶ ರಾಶಿಗಳ ಭವಿಷ್ಯ