ಅಪ್ರಾಪ್ತೆಯನ್ನು ವಿವಾಹವಾಗಿ ದೈಹಿಕ ಸಂಬಂಧ ಬೆಳೆಸಿದ ಆರೋಪಿಗೆ 20 ವರ್ಷ ಜೈಲು

ಚಾಮರಾಜನಗರ(Chamarajanagar): 15 ವರ್ಷದ ಬಾಲಕಿಯನ್ನು ಅಪಹರಿಸಿ ಮದುವೆಯಾಗಿ ಆಕೆಯೊಟ್ಟಿಗೆ ದೈಹಿಕ ಸಂಬಂಧ ಬೆಳೆಸಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ, ಹಾಗೂ 35 ಸಾವಿರ ದಂಢ ವಿಧಿಸಿದೆ. ಚಾಮರಾಜನಗರ ತಾಲೂಕಿನ ಹೊನ್ನಳ್ಳಿ ಗ್ರಾಮದ ಮಹೇಶ್(28) ಶಿಕ್ಷೆಗೆ ಒಳಪಟ್ಟ ಆಪರಾಧಿ‌‌ಯಾಗಿದ್ದಾನೆ. ಕಳೆದ 2019ರ ಮಾರ್ಚ್ 17ರಂದು 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮದುವೆಯಾಗಿದ್ದ. ನಂತರ ಬೆಂಗಳೂರಿಗೆ ತೆರಳಿ ಬಾಲಕಿಯೊಂದಿಗೆ ದೈಹಿಕ ಸಂಬಂಧ ಮಾಡಿದ ಆರೋಪ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ … Continue reading ಅಪ್ರಾಪ್ತೆಯನ್ನು ವಿವಾಹವಾಗಿ ದೈಹಿಕ ಸಂಬಂಧ ಬೆಳೆಸಿದ ಆರೋಪಿಗೆ 20 ವರ್ಷ ಜೈಲು