ಮನೆ ಶಿಕ್ಷಣ ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ, ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

0

ಬೆಂಗಳೂರು: 2023-24ರ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ.

ಈ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಡಿ.1ರಿಂದ ಡಿ.15ರವರೆಗೆ ಅವಕಾಶವಿರಲಿದೆ.

ಸದ್ಯ ಬಿಡುಗಡೆಯಾಗಿರುವ ವೇಳಾಪಟ್ಟಿಯ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯು 2024ರ ಮಾರ್ಚ್ 2ರಿಂದ ಮಾರ್ಚ್ 22ರವರೆಗೆ ನಡೆಯಲಿದೆ. ಅದೇ ರೀತಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 25ರಿಂದ ಎಪ್ರಿಲ್ 6ರವರೆಗೆ ನಡೆಯಲಿದೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ

ಮಾರ್ಚ್ 2: ಕನ್ನಡ, ಅರೇಬಿಕ್

ಮಾರ್ಚ್ 4: ಇತಿಹಾಸ, ಭೌತಶಾಸ್ತ್ರ

ಮಾರ್ಚ್ 5: ಮಾಹಿತಿ ತಂತ್ರಜ್ಞಾನ,

ರಿಟೈಲ್, ಅಟೋಮೊಬೈಲ್, ಹೆಲ್ತೇಕೇರ್, ಬ್ಯೂಟಿ ಆ್ಯಂಡ್ ವೆಲ್ನೆಸ್

ಮಾರ್ಚ್ 6: ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈಯನ್ಸ್

ಮಾರ್ಚ್ 7: ಹಿಂದಿ

ಮಾರ್ಚ್ 9: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ

ಮಾರ್ಚ್ 11: ಇಂಗ್ಲೀಷ್

ಮಾರ್ಚ್ 12: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 13: ತರ್ಕ ಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್

ಮಾರ್ಚ್ 14: ಗಣಿತ, ಶಿಕ್ಷಣ ಶಾಸ್ತ್ರ

ಮಾರ್ಚ್ 16: ಭೌಗೋಳ ಶಾಸ್ತ್ರ, ಜೀವ ಶಾಸ್ತ್ರ

ಮಾರ್ಚ್ 18: ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮೆಸ್ಟ್ರಿ, ಮೂಲ ಗಣಿತ

ಮಾರ್ಚ್ 20: ಐಚ್ಛಿಕ ಕನ್ನಡ, ಅಕೌಂಟನ್ಸಿ, ಜೀಯೋಲಾಜಿ, ಗೃಹ ವಿಜ್ಞಾನ

ಮಾರ್ಚ್ 22: ಅರ್ಥಶಾಸ್ತ್ರ

ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳಾಪಟ್ಟಿ: 2024

ಮಾರ್ಚ್ 25: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ ಸಿಇಆರ್ ಟಿ), ಸಂಸ್ಕೃತ.

ಮಾರ್ಚ್ 27: ಸಮಾಜ ವಿಜ್ಞಾನ

ಮಾರ್ಚ್ 30: ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ

ಎಪ್ರಿಲ್ 2: ಗಣಿತ, ಸಮಾಜ ಶಾಸ್ತ್ರ,

ಎಪ್ರಿಲ್ 3: ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ – IV

ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2

ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್- IV

ಇಂಜಿನಿಯರಿಂಗ್ ಗ್ರಾಫಿಕ್ಸ್ – 2

ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ – IV

ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್

ಪ್ರೊಗ್ರಾಮಿಂಗ್ ಇನ್ ANSI ‘C’

ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈಯನ್ಸ್

ಅರ್ಥಶಾಸ್ತ್ರ

ಎಪ್ರಿಲ್ 4: ತೃತೀಯ ಭಾಷೆ {ಹಿಂದಿ (ಎನ್ ಸಿಇಆರ್ ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು}

ಎನ್ ಎಸ್ ಕ್ಯೂಎಫ್ ಸಬ್ಜೆಕ್ಟ್ ( ಮಾಹಿತಿ ತಂತ್ರಜ್ಞಾನ, ರಿಟೇಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್ ನೆಸ್, ಅ ಪರೆಲ್ಸ್ ಮೇಡ್ ಆಪ್ಸ್ & ಹೋಮ್ ಫರ್ನಿಶಿಂಗ್ ಎಲೆಕ್ಟ್ರಾನಿಕ್ಸ್ & ಹಾರ್ಡ್ ವೇರ್)

ಎಪ್ರಿಲ್ 6: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)

ಹಿಂದಿನ ಲೇಖನಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರದ ಆರೋಪವನ್ನು ದಾಖಲಿಸಬಹುದೇ ಎಂದು ಸುಪ್ರೀಂ ಕೋರ್ಟ್ ಪರಿಶೀಲನೆ
ಮುಂದಿನ ಲೇಖನರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ