ಮನೆ ಅಪರಾಧ ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರ ಬಂಧನ

ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರ ಬಂಧನ

0

ಹೈದರಾಬಾದ್(Hydarabad): ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್‌ನ ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಕಳೆದ ಶನಿವಾರ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ 17 ವರ್ಷದ ಬಾಲಕಿ ಮೇಲೆ ಐವರು ಬಾಲಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿತ್ತು.

ಸದರಿ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತಿಬ್ಬರು ಆರೋಪಿಗಾಗಿ ನೆರೆ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಡಿಸಿಪಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂದಿನ ಲೇಖನನಗರದೆಲ್ಲೆಡೆ ನಾಲ್ವಡಿ ಕೃಷ್ಣರಾಜ್ ಒಡೆಯರ್ ಜಯಂತಿ ಆಚರಣೆ
ಮುಂದಿನ ಲೇಖನಚಡ್ಡಿಗೆ ಬೆಂಕಿ ಹಚ್ಚಿ ನೋಡಿ ನಿಮ್ಮ ಬುಡವೇ ಬೆಂದು ಬೂದಿಯಾಗಲಿದೆ: ಕೆ.ಎಸ್.ಈಶ್ವರಪ್ಪ