ಮನೆ Uncategorized ಶಕ್ತಿಯ ರೂಪ ದುರ್ಗಾ ದೇವಿಯ 4 ಮಂತ್ರಗಳು

ಶಕ್ತಿಯ ರೂಪ ದುರ್ಗಾ ದೇವಿಯ 4 ಮಂತ್ರಗಳು

0

ದುರ್ಗಾ ದೇವಿ ಶಕ್ತಿಯ ರೂಪ, ದುಷ್ಟ ಶಿಕ್ಷಕಿ. ದುರ್ಗೆಯನ್ನು ಪೂಜಿಸುವುದರಿಂದ ನಮ್ಮೆಲ್ಲಾ ಸಂಕಷ್ಟಗಳು ದೂರಾಗುತ್ತವೆ ಎಂಬ ನಂಬಿಕೆಯಿದೆ. ದುರ್ಗ ದೇವಿಯ ನಾಲ್ಕು ಮಂತ್ರಗಳು ಇಲ್ಲಿದೆ. ಮಂತ್ರಗಳನ್ನು ಪಠಿಸಿ ದುರ್ಗೆಯ ಕೃಪೆಗೆ ಪಾತ್ರರಾಗಿ.

ಮೊದಲ ಮಂತ್ರ

“ಸರ್ವಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ|
ಶರಣ್ಯೇ ತ್ರ್ಯಂಬಕೇ ಗೌರೀ ನಾರಾಯಣಿ ನಮೋಸ್ತುತೇ||”

ಎರಡನೇ ಮಂತ್ರ

”ಓಂ ಜಯಂತೀ ಮಂಗಳಾ ಕಾಳೀ ಭದ್ರಕಾಳಿ ಕಪಾಲಿನೀ|
ದುರ್ಗಾ ಕ್ಷಮಾ ಶಿವಾ ಧಾತ್ರೀ ಸ್ವಾಹಾ ಸ್ವಧಾ ನಮೋಸ್ತುತೇ||”

ಮೂರನೇ ಮಂತ್ರ

ಯಾ ದೇವೀ ಸರ್ವಭೂತೇಷು ಶಕ್ತಿ ರೂಪೇಣ ಸಂಸ್ಥಿತಾ |

ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾ ದೇವೀ ಸರ್ವಭೂತೇಷು ಲಕ್ಷ್ಮಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾ ದೇವೀ ಸರ್ವಭೂತೇಷು ತುಷ್ಠಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾ ದೇವೀ ಸರ್ವಭೂತೇಷು ಮಾತೃ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾ ದೇವೀ ಸರ್ವಭೂತೇಷು ದಯಾ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾ ದೇವೀ ಸರ್ವಭೂತೇಷು ಬುದ್ಧಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||

ಯಾ ದೇವೀ ಸರ್ವಭೂತೇಷು ಶಾಂತಿ ರೂಪೇಣ ಸಂಸ್ಥಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ ||”

ನಾಲ್ಕನೇ ಮಂತ್ರ

”ಓಂ ಏಂ ಹ್ರೀಂ ಕ್ಲೀಂ ಚಾಮುಂಡಾಯೈ ವಿಚ್ಚೈ”

ಹಿಂದಿನ ಲೇಖನಕಿಡ್ನಿಯ ಆರೋಗ್ಯಕ್ಕೆ ಇಲ್ಲಿವೆ ಕೆಲವು ಟಿಪ್ಸ್‌
ಮುಂದಿನ ಲೇಖನಗರ್ಭಾವಸ್ಥೆಯಲ್ಲಿ ಮಾಡಬಹುದಾದ ಯೋಗಾಸನಗಳು