ಮನೆ ಕಾನೂನು 41 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ

41 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ

0

ಬೆಂಗಳೂರು: ಪೊಲೀಸ್ ಸಿಬ್ಬಂದಿ ಆಡಳಿತ ಮಂಡಳಿ ಸಭೆಯ ನಿರ್ಣಯದಂತೆ ಪೊಲೀಸ್ ಇನ್ಸ್ ಪೆಕ್ಟರ್ (ರವರನ್ನು) ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

Join Our Whatsapp Group

ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ರೈಲ್ವೆ ಪೊಲೀಸ್ ಠಾಣೆಯ ಮಂಜು ಕೆ.ಎಂ ಅವರನ್ನು  ಬೆಂಗಳೂರು ನಗರದ ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆ, ಡಿಸಿಆರ್ ಇ ನ ರಾಮ್ ಕುಮಾರ್ ಸುಣಗಾರ್ ಎಂ ಅವರನ್ನು ಮಡಿಕೇರಿ ಚೆಸ್ಕಾಂ ಜಾಗೃತ ದಳಕ್ಕೆ ವರ್ಗಾವಣೆ ಮಾಡಲಾಗಿದೆ.

ಒಟ್ಟು 41 ಮಂದಿ ಪೊಲೀಸ್ ಇನ್ಸ್  ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದ್ದು, ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ಮಾಹಿತಿ ಇಲ್ಲಿದೆ.