ಮೈಸೂರು: ಕರ್ನಾಟಕ ಸರ್ಕಾರ ನಡೆಸಲಿರುವ ಪಿಡಿಒ, ಎಫ್ ಡಿಎ ಮತ್ತು ಎಸ್ ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಜ್ಞಾನಬುತ್ತಿ ಸಂಸ್ಥೆ ವತಿಯಿಂದ 45 ದಿನಗಳ ಉಚಿತ ತರಬೇತಿಯನ್ನ ಆಯೋಜನೆ ಮಾಡಲಾಗಿದೆ.
ಆಸಕ್ತರು ದಿನಾಂಕ 2-01-2024ರೊಳಗಾಗಿ ಪ್ರತಿದಿನ ಸಂಜೆ 5.30ರಿಂದ 7.30ರವರೆಗೆ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಹೆಚ್.ಬಾಲಕೃಷ್ಣ(9448117455) ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ ಸಂಯೋಜಕರಾದ ಸಿ.ಕೆ ಕಿರಣ್ ಕೌಶಿಕ್(9972830857) ಹಾಗೂ ಕೆ.ವೈ ನಾಗೇಂದ್ರ(8296788251) ಅವರನ್ನ ಸಂಪರ್ಕಿಸಬಹುದು.
Saval TV on YouTube