ಮನೆ ಅಪರಾಧ ವಿಮಾನ ನಿಲ್ದಾಣದಲ್ಲಿ 48 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನಾಭರಣ ವಶ                      

ವಿಮಾನ ನಿಲ್ದಾಣದಲ್ಲಿ 48 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನಾಭರಣ ವಶ                      

0

ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ 2 ಪ್ರತ್ಯೇಕ ಪ್ರಕರಣದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.

Join Our Whatsapp Group

ಬಂಧಿತರಿಂದ ಸುಮಾರು 148 ಲಕ್ಷ ರೂ ಮೌಲ್ಯದ 783 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಬ್ಯಾಂಕಾಕ್ ನಿಂದ ಬಂದಿದ್ದ ಮೂವರು ಆರೋಪಿಗಳು ಚಿನ್ನದ ಸರಗಳನ್ನು ಮುಚ್ಚಿಟ್ಟುಕೊಂಡಿದ್ದರು. ಅವರ ಬಳಿ ಇದ್ದ 731.47 ಲಕ್ಷ ಮೌಲ್ಯದ 516 ಗ್ರಾಂ ನಷ್ಟು ಪಡೆಯಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಟ್ರಾಲಿಬ್ಯಾಗ್ ನಲ್ಲಿ ದುಬೈ ನಿಂದ ರೇಡಿಯಮ್ ಲೇಪಿತ ಚಿನ್ನದ ಸರ ತುಂಡು ತಂದಿದ್ದ ಪ್ರಯಾಣಿಕನನ್ನು ಬಂಧಿಸಿದ್ದು ಆತನಿಂದ 116.39 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.

ಹಿಂದಿನ ಲೇಖನಕಾರು ಅಪಘಾತ: ಭಾರತದ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಪ್ರಾಣಾಪಾಯದಿಂದ ಪಾರು
ಮುಂದಿನ ಲೇಖನಕಾಂಗ್ರೆಸ್ ಗ್ಯಾರಂಟಿ ಅನುಷ್ಠಾನದ ಮೇಲಿನ ಚರ್ಚೆಗೆ ಸ್ಪೀಕರ್ ಸಮಯ ನಿಗದಿ: ಪ್ರತಿಭಟನೆ ಹಿಂಪಡೆದ ಬಿಜೆಪಿ