ಮನೆ ಉದ್ಯೋಗ 5335 ಕೋರೊನಾ ನೂತನ ಪ್ರಕರಣಗಳು ಪತ್ತೆ

5335 ಕೋರೊನಾ ನೂತನ ಪ್ರಕರಣಗಳು ಪತ್ತೆ

0

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ 5,335 ಕೊರೊನಾ ವೈರಸ್‌ ಸೋಂಕಿತರು ದೇಶದಲ್ಲಿ ಪತ್ತೆಯಾಗಿದ್ದು, ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

Join Our Whatsapp Group

ಈ ಮೂಲಕ ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ ಗುರುವಾರ 25,587ಕ್ಕೆ ಏರಿಕೆಯಾಗಿದೆ.

ಬುಧವಾರ 4,435 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಹಿಂದಿನ ದಿನಕ್ಕೆ ಹೋಲಿಸಿದರೆ ಇಂದು ಹೆಚ್ಚು ಕಡಿಮೆ ಸಾವಿರ ಪ್ರಕರಣಗಳು ಹೆಚ್ಚಾದಂತಾಗಿದೆ.

ಹಿಂದಿನ ಲೇಖನವಿಧಾನಸಭಾ ಚುನಾವಣೆ: ಇಂದು ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ
ಮುಂದಿನ ಲೇಖನವಿಧಾನಸಭಾ ಚುನಾವಣೆ: ಕಾಂಗ್ರೆಸ್ ನ ಎರಡನೇ ಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ