ಮನೆ ಅಂತಾರಾಷ್ಟ್ರೀಯ ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಭೂಕಂಪ

ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಭೂಕಂಪ

0

ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು,  ಕರಾವಳಿ ಹತ್ತಿರದ ಜನರು ಮುನ್ನೆಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.

Join Our Whatsapp Group

ಮೆಕ್ಸಿಕೋದ ಸಿವಿಲ್ ಡಿಫೆನ್ಸ್​ ಕಚೇರಿಯು ಭೂಕಂಪ ಸಂಭವಿಸಿದ ಜಾಗದಲ್ಲಿ ಯಾವುದೇ ಅನಾಹುತಗಳಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ.

ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಭೂಕಂಪ ಸಂಭವಿಸಿದ ಸ್ವಲ್ಪ ಸಮಯದ ನಂತರ ಯುಎಸ್ ವೆಸ್ಟ್​ ಕೋಸ್ಟ್​, ಬ್ರಿಟಿಷ್ ಕೊಲಂಬಿಯಾ ಅಥವಾ ಅಲಾಸ್ಕಾಕ್ಕೆ ಸುನಾಮಿ ಅಪಾಯವಿಲ್ಲ ಎಂದು ಹೇಳಲಾಗಿದೆ.

ಹಿಂದಿನ ಲೇಖನವಿಶ್ವಕಪ್‌ ಆರ್ಚರಿ 3: ವೈಯಕ್ತಿಕ ಫೈನಲ್‌ ನಲ್ಲಿ ಚಿನ್ನ ಗೆದ್ದ ಭಾರತದ ಅಭಿಷೇಕ್‌ ವರ್ಮ
ಮುಂದಿನ ಲೇಖನಸಹೋದರಿಯರ ಮೇಲೆ ಕಾಡಾನೆ ದಾಳಿ: ಅಕ್ಕ ಸಾವು, ತಂಗಿಯ ಸ್ಥಿತಿ ಗಂಭೀರ