ಉದಯಪುರ(ರಾಜಸ್ಥಾನ): ಒಂದೇ ಕುಟುಂಬದ 6 ಮಂದಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೋಗುಂಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Saval TV on YouTube
ದಂಪತಿ ಸೇರಿ 6 ಜನರ ಮೃತದೇಹ ಪತ್ತೆಯಾಗಿವೆ.
ಸ್ಥಳಕ್ಕೆ ಆಗಮಿಸಿದ ಗೋಗುಂಡಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಕುಟುಂಬದ ಎಲ್ಲಾ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.