7 ಭ್ರೂಣಗಳ ಪತ್ತೆ ಪ್ರಕರಣ: ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ ಡಿಎಚ್‌ಒ

ಬೆಳಗಾವಿ(Belagavi) : ಬೆಳಗಾವಿ ನಗರವನ್ನು ಹೌಹಾರುವಂತೆ ಮಾಡಿದ್ದ ಮೂಡಲಗಿ ಪಟ್ಟಣದ ಹಳ್ಳದಲ್ಲಿ 7 ಭ್ರೂಣಗಳ ಪತ್ತೆ ಪ್ರಕರಣವನ್ನು ಗಂಭೀವಾಗಿ ತೆಗೆದುಕೊಂಡಿರುವ ಬೆಳಗಾವಿ ಜಿಲ್ಲಾಡಳಿತ ಇಂದು ಡಿಹೆಚ್ ಓ ಹಾಗೂ ಪೊಲೀಸರ ನೇತೃತ್ವದಲ್ಲಿ ನಗರದ ಮೆಟರ್ನಿಟಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ, ವೆಂಕಟೇಶ ಮೆಟರ್ನಿಟಿ ಆಸ್ಪತ್ರೆಯನ್ನು  ಸೀಜ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್​ ಮತ್ತು ಮೂಡಲಗಿ ತಾಲೂಕಿನಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿ ಮಹೇಶ ಕೋಣಿ, ಮೂಡಲಗಿ ಪೋಲಿಸರ ನೇತೃತ್ವದಲ್ಲಿ ನವಜೀವನ ಆಸ್ಪತ್ರೆ ಹಾಗೂ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಸೇರಿದಂತೆ … Continue reading 7 ಭ್ರೂಣಗಳ ಪತ್ತೆ ಪ್ರಕರಣ: ಭ್ರೂಣ ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ ಡಿಎಚ್‌ಒ