ಮನೆ ಅಪರಾಧ ಹಳ್ಳದಲ್ಲಿ ತೇಲಿಬಂದ  7 ಭ್ರೂಣಗಳು

ಹಳ್ಳದಲ್ಲಿ ತೇಲಿಬಂದ  7 ಭ್ರೂಣಗಳು

0

ಬೆಳಗಾವಿ(Belagavi): ಏಳು ಭ್ರೂಣಗಳನ್ನು ಡಬ್ಬದಲ್ಲಿ ಹಾಕಿ ಹಳ್ಳದಲ್ಲಿ ತೇಲಿಬಿಟ್ಟಿರುವ ಹೀನ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

ಒಟ್ಟು ನಾಲ್ಕು ಡಬ್ಬಿಗಳಲ್ಲಿ ಏಳು ಭ್ರೂಣಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೂಡಲಗಿ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಭ್ರೂಣದ ಮೃತ ದೇಹಗಳು ಪತ್ತೆಯಾಗಿವೆ.

ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ. ಸ್ಥಳಕ್ಕೆ ಮೂಡಲಗಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಟ್ರ್ಯಾಕ್ಟರ್- ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು
ಮುಂದಿನ ಲೇಖನವಿಪಕ್ಷಗಳ ಪ್ರಮುಖ ನಾಯಕರಿಗೆ ಕರೆ ಮಾಡಿ ಬೆಂಬಲ ಕೋರಿದ ದ್ರೌಪದಿ ಮುರ್ಮು