ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28167 ಪೋಸ್ಟ್ಗಳು 0 ಕಾಮೆಂಟ್ಗಳನ್ನು

19 ಐಎಎಸ್ ಅಧಿಕಾರಿಗಳ ವರ್ಗ

0
ಬೆಂಗಳೂರು: ರಾಜ್ಯದ 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕಲಬುರ್ಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ನಳಿನ್ ಅತುಲ್‌ ಅವರನ್ನು  ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ  ವರ್ಗಾವಣೆ...

ಭೀಕರ ರಸ್ತೆ ಅಪಘಾತ: ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ಸಾವು

0
ವಾರ್ಧಾ: ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್​ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕರ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಸೆಲ್ಸುರಾ ಪ್ರದೇಶದಲ್ಲಿ ರಾತ್ರಿ 1.30ರ ಸುಮಾರಿಗೆ...

ಎಸ್.ಎ.ರಾಮದಾಸ್ ಗೆ ಸಚಿವ ಸ್ಥಾನ ನೀಡಿ: ಎಂಎಲ್ ಸಿ ಹೆಚ್.ವಿಶ್ವನಾಥ್

0
ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿರುವ  ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಎಸ್ ಎ ರಾಮದಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ...

ಸ್ಮೃತಿ ಮಂಧಾನಗೆ 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿ

0
ದುಬೈ : ಭಾರತ ಮಹಿಳಾ ತಂಡದ ಆರಂಭಿಕ ಬ್ಯಾಟರ್​ ಸ್ಮೃತಿ ಮಂಧಾನ 2021ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್​ ಪ್ರಶಸ್ತಿಗೆ ಭಾಜನರಾಗಿದ್ದು, ಈ ವರ್ಷದಲ್ಲಿ ಐಸಿಸಿ ವಾರ್ಷಿಕ ಪ್ರಶಸ್ತಿ ಪಡೆದ ಏಕೈಕ ಭಾರತೀಯ...

ಕುತೂಹಲಕ್ಕೆ ಕಾರಣವಾದ ರಮೇಶ್ ಜಾರಕಿಹೊಳಿ- ಯತ್ನಾಳ್ ಸೀಕ್ರೆಟ್‌ ಮೀಟಿಂಗ್‌

0
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆಗಳು ಕೇಳಿಬರುತ್ತಿರುವ ಬೆನ್ನಲ್ಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವಾರು...

ರಾಜ್ಯ ಸರ್ಕಾರದಲ್ಲಿ ಅಭದ್ರತೆ ಇಲ್ಲ: ವಿ.ಸೋಮಣ್ಣ

0
ಮೈಸೂರು : ಕೆಲವು ಶಾಸಕರು ಪ್ರತ್ಯೇಕವಾಗಿ ಕುಳಿತು ಮಾತನಾಡುವುದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ. ಕೆಲವರಿಗೆ ಸಂಜೆಯಾದರೆ ಅಲ್ಲಿ ಇಲ್ಲಿ ಕೂತು ಮಾತನಾಡುವ ಅಭ್ಯಾಸವಿರುತ್ತದೆ. ಅದು ಅವರ ವೈಯಕ್ತಿಕ ವಿಚಾರ. ರಾಜ್ಯ ಸರ್ಕಾರದಲ್ಲಿ ಯಾವುದೇ...

ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ `ಇ-ಸಹಮತಿ’ಗೆ ಹಸಿರು ನಿಶಾನೆ

0
ಬೆಂಗಳೂರು: ಉನ್ನತ ಶಿಕ್ಷಣ ವಲಯದಲ್ಲಿ ಪರೀಕ್ಷಾಂಗವನ್ನು ಸದೃಢಗೊಳಿಸುವ ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ `ಇ-ಸಹಮತಿ’ ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಚಾಲನೆ...

ಬಿಎಂಟಿಸಿ ಬಸ್ ಢಿಕ್ಕಿ : ಬೈಕ್ ಸವಾರ ಸಾವು

0
ಬೆಂಗಳೂರು : ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ ಸವಾರನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌‌. ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್...

ರಾಷ್ಟ್ರಗೀತೆ ಹಾಡುವಾಗ ‘ಚ್ಯೂಯಿಂಗ್ ಗಮ್’ ಜಗಿದು ಟ್ರೋಲ್ ಆದ ಕೊಹ್ಲಿ

0
ಕೇಪ್ ಟೌನ್:  ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೂರನೇ ಏಕದಿನ ಪಂದ್ಯದ ಆರಂಭಕ್ಕೂ ಮುನ್ನ ದೇಶದ ರಾಷ್ಟ್ರಗೀತೆ ಹಾಡುವಾಗ ಚ್ಯೂಯಿಂಗ್ ಗಮ್ ಜಿಗಿಯುತ್ತಾ ನಿಂತಿದ್ದ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ...

ಎರಡು ಬೈಕ್‌ ಗಳ ನಡುವೆ ಅಪಘಾತ: ಓರ್ವ ಸಾವು: ಇನ್ನೋರ್ವನಿಗೆ ಗಂಭೀರ ಗಾಯ

0
ಮೈಸೂರು: ಎರಡೂ ಪಲ್ಸರ್ ಬೈಕ್‌ ಗಳ ನಡುವೆ ಡಿಕ್ಕಿಯಾಗಿ  ಓರ್ವ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಸವಾರ ಗಾಯಗೊಂಡಿರುವ ಘಟನೆ ಮೈಸೂರಿನ ಬಲ್ಲಾಳ್ ವೃತ್ತದ ಶ್ರೀರಾಮಂಮದಿರ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ದರ್ಶನ್ ಕುಮಾರ್...

EDITOR PICKS