ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28160 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ವ್ಯಕ್ತಿಯ ಬಂಧನ: ಎಸ್ಐ ಗೆ ಒಂದು ದಿನ ಜೈಲು

0
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ವಿಧಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವ್ಯಕ್ತಿಯೋರ್ವನನ್ನು ಬಂಧಿಸಿರುವುದಕ್ಕೆ ಸಂಬಂಧಿಸಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಓರ್ವರಿಗೆ ಒಂದು ದಿನ ಜೈಲು ಶಿಕ್ಷೆ ವಿಧಿಸುವ ಮೂಲಕ ದಿಲ್ಲಿ ಉಚ್ಚ ನ್ಯಾಯಾಲಯ ಅಪರೂಪದ...

ವಿಚ್ಛೇದಿತ ಪುತ್ರಿಗೆ ಅನುಕಂಪದ ಸರ್ಕಾರಿ ಉದ್ಯೋಗ ನೀಡಲಾಗದು : ಸುಪ್ರೀಂ ಕೋರ್ಟ್

0
ಸರ್ಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂಥ ಸಂದರ್ಭದಲ್ಲಿ ಅವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.ಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣವೊಂದರ...

ಬೈಕ್ ಅಪಘಾತದಲ್ಲಿ ಮೂರನೇ ಸವಾರನಿಗೂ ಪರಿಹಾರ: ಹೈಕೋರ್ಟ್ ಆದೇಶ

0
ಬೆಂಗಳೂರು : ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ...

ಆರೋಪಿಯ ಬೆಂಬಲಿಸಿದ ಸಂತ್ರಸ್ತೆ: ಸಂತ್ರಸ್ತೆ ಮೇಲೆ ಸೂಕ್ತ ಕ್ರಮಕ್ಕೆ ಸೂಚನೆ

0
ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ಕಾಯಿದೆ (ಪೋಕ್ಸೋ) ಅಡಿ ರಚಿಸಲಾದ ಮುಂಬೈನ ದಿಂಡೋಶಿಯ ವಿಶೇಷ ನ್ಯಾಯಾಲಯವೊಂದು ಇತ್ತೀಚೆಗೆ ಪೋಕ್ಸೋ ಪ್ರಕರಣವೊಂದರಲ್ಲಿ ಆರೋಪಿ ವ್ಯಕ್ತಿಯನ್ನು ಆರೋಪಗಳಿಂದ ಮುಕ್ತಮಾಡಿದೆ. ಅರೋಪಿಯ ವಿರುದ್ಧ ಅಪ್ರಾಪ್ತ ಸಂತ್ರಸ್ತೆಯ ಮೇಲೆ ಅತ್ಯಾಚಾರ...

ಕೆಲಸಕ್ಕೆ ತೆರಳುವಾಗ ಮೃತಪಟ್ಟರು ಪರಿಹಾರ ನೀಡಬೇಕು: ಹೈಕೋರ್ಟ್ ಆದೇಶ

0
ಬೆಂಗಳೂರು: ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಕಾರ್ವಿುಕ ಮೃತಪಟ್ಟರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದೇ ಪರಿಗಣಿಸಿ, ಆತನ ವಾರಸುದಾರರಿಗೆ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಲು...

ರಿಷಭ್ ಪಂತ್ ಬಿರುಸಿನ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

0
ಪರ್ಲ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರಿಷಭ್‌ ಪಂತ್‌ ಅವರ ಬಿರುಸಿನ ಆಟವನ್ನು ಕಂಡು ವಿರಾಟ್‌ ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ಔಟಾಗಿದ್ದರು.  ಆದರೆ, ಉತ್ಸಾಹ ಮಾತ್ರ...

ಮೈಸೂರು: ಸೋಮವಾರದಿಂದ ಶಾಲೆ ಪ್ರಾರಂಭ

0
ಮೈಸೂರು:  ಸೋಮವಾರದಿಂದ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಶಾಲೆಗಳನ್ನು ಎಂದಿನಂತೆ ಆರಂಭಿಸಲು ಆದೇಶ ಹೊರಡಿಸಲಾಗಿದೆ. ದಿನಾಂಕ 24 ರಿಂದ ಮೈಸೂರಿನಲ್ಲಿ ಶಾಲೆಗಳು ಪುನರಾರಂಭವಾಗಲಿದ್ದು, ಈ ಕುರಿತು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆ...

ಸಂಪುಟ ದರ್ಜೆ ಸಚಿವರಿಗೆ ದೊರಕುವ ಎಲ್ಲಾ ಸೌಲಭ್ಯಗಳು ವಿರೋಧ ಪಕ್ಷದ ನಾಯಕರಿಗೆ ಲಭ್ಯ

0
ಕೋಲ್ಕತಾ: ಸಂಪುಟ ದರ್ಜೆ ಸಚಿವರಿಗೆ ಸಿಗುವ ಎಲ್ಲಾ ಸ್ಥಾನಮಾನಗಳೂ ವಿರೋಧ ಪಕ್ಷದ ನಾಯಕರಿಗೆ ದಕ್ಕುತ್ತವೆ ಎಂದು ಗುರುವಾರ ಕಲ್ಕತ್ತಾ ಹೈಕೋರ್ಟ್‌ ಹೇಳಿದೆ. ತಮಗೆ ಕಲ್ಪಿಸಿರುವ ಭದ್ರತಾ ವ್ಯವಸ್ಥೆಯಲ್ಲಿ ಸಮಸ್ಯೆಯಿದೆ ಎಂದು ಆಕ್ಷೇಪಿಸಿ ಬಿಜೆಪಿ ನಾಯಕ...

ಗಂಗೂಲಿ ವ್ಯಾಜ್ಯ: ನ್ಯಾಯಾಲಯದ ಆದೇಶ ಪಾಲಿಸದ ಕಂಪನಿಗಳಿಗೆ ಬಾಂಬೆ ಹೈಕೋರ್ಟ್ ನಿಂದ ಶೋಕಾಸ್ ನೋಟಿಸ್

0
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರೊಂದಿಗೆ ಮಧ್ಯಸ್ಥಿಕೆ ವ್ಯಾಜ್ಯ ಹೊಂದಿರುವ ಎರಡು ಮ್ಯಾನೇಜ್‌ಮೆಂಟ್ ಕಂಪನಿಗಳಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಶೋಕಾಸ್‌ ನೋಟಿಸ್ ಜಾರಿ ಮಾಡಿದೆ. ಕಂಪನಿಗಳ ವಿರುದ್ಧ ನ್ಯಾಯಾಂಗ...

ನಯವಾದ ಮಾತಿನಲ್ಲಿ ತಮ್ಮ ಕೆಲಸ ಮಾಡಿಸಿಕೊಳ್ಳುವ ನಿಪುಣರು ಈ 4 ರಾಶಿಯವರು

0
ಪ್ರತಿಯೊಬ್ಬ ವ್ಯಕ್ತಿಯಲ್ಲಿ ಖಂಡಿತವಾಗಿಯೂ ಏನಾದರೂ ವಿಶೇಷತೆ ಇರುತ್ತದೆ. ಅವರ ಮಾತನಾಡುವ ರೀತಿ ಮತ್ತು ನಡೆಯುವ ರೀತಿ ಅವರ ವ್ಯಕ್ತಿತ್ವದ ಬಗ್ಗೆ ಎಲ್ಲವನ್ನೂ ಹೇಳುತ್ತದೆ. ಕೆಲವರು ಪ್ರಾಮಾಣಿಕ ಸ್ವಭಾವದವರಾಗಿದ್ದರೆ, ಕೆಲವರು ತುಂಬಾ ಮುದ್ದಾಗಿ ಮಾತನಾಡುವ...

EDITOR PICKS