ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28163 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಏಕಪಾದ ಶೀರ್ಷಾಸನ

0
 ‘ಏಕಪಾದ’ವೆಂದರೆ ಒಂದು ಕಾಲು, ಹೆಜ್ಜೆ ‘ಶೀರ್ಷ’ವೆಂದರೆ ತಲೆ..  ಅಭ್ಯಾಸ ಕ್ರಮ 1. ಮೊದಲು, ನೆಲದಮೇಲೆ ಕುಳಿತು,ಕಾಲುಗಳನ್ನು ಮುಂಗಡೆಗೆ ನೀಲವಾಗಿ ಚಾಚಿಡಬೇಕು. 2. ಬಳಿಕ ಮಂಡಿಯನ್ನು ಬಗ್ಗಿಸಿ,ಎಡಪಾದವನ್ನು ಮೇಲೆತ್ತಿ,ಅದನ್ನು ಎರಡೂ ಕೈಗಳಿಂದ ಎಡಕಾಲಗಿಣ್ಣಿನ ಬಳಿ ಹಿಡಿದು, ಮುಂಡದ ಬಳಿಗೆ...

ಬಾಯಿ ಹುಣ್ಣು

0
1. ಕೊತ್ತಂಬರಿ ಬೀಜದ ಪುಡಿಯನ್ನು ಜೇನುತುಪ್ಪದಲ್ಲಿ ಕಲಸಿ, ನಾಲಿಗೆಯ ಮೇಲೆ ಹಚ್ಚಿಕೊಂಡು ಚಪಡಿಸುತ್ತಿದ್ದರೆ ಬಾಯಿ ಹುಣ್ಣು ಗುಣ ಆಗುವುದು. 2. ಕೊತ್ತಂಬರಿ ಸೊಪ್ಪನ್ನು ಹಸಿಯಾಗಿಯೇ ಹಲ್ಲುಗಳಿಂದ ಜಗಿಯುತ್ತಿದ್ದರೆ ಬಾಯಿಯ ದುರ್ಗಂಧ ಕಡಿಮೆ ಆಗುತ್ತದೆ. 3. ದಿನಕ್ಕೆ...

ಚೌತಿ ರಾತ್ರಿಯಲಿ

0
ಚೌತಿ ರಾತ್ರಿಯಲ್ಲಿ ಚಂದ್ರನ ನೋಡಿ  ನಾನಾ ಅಪವಾದಕೆ ಗುರಿಯಾದೆ ಅಂಭಾಸುತ ||  ವಿಕೃತ ಸೋಮ ಹೇ ಗುಣಧಾಮ ||   ಅಸ್ತಿವಧನ ಬಂಧನಿಂದೆ ಕಳೆಯಯ್ಯ ಕಳೆಯಯ್ಯ |  ಚವತಿಯ ರಾತ್ರಿಯಲ್ಲಿ ಚಂದ್ರನ ನೋಡಿ |  ನಾ ಅಪವಾದಕ್ಕೆ ಗುರಿಯಾದೆ ಅಂಭಾಸುತ...

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ

0
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ ಸರ್ಕಾರಿ ಶಾಲಾ-ಕಾಲೇಜುಗಳ ಜಾಗದ ಸುತ್ತಲೂ ಕಾಂಪೌಂಡ್ ಹಾಕಿಸಿ ಸಂರಕ್ಷಣೆ ಮಾಡಲು ಅಗತ್ಯ...

ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಅಧಿಕಾರ ಕಿತ್ತುಕೊಳ್ಳುವ ಪ್ರಯತ್ನ: ಪ್ರತಿಪಕ್ಷ ನಾಯಕ ಆರ್‌.ಅಶೋಕ

0
ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸುಧಾಕರ್‌ ಅವರು ಕೋವಿಡ್‌ ಸಂದರ್ಭದಲ್ಲಿ ಕೆಲಸ ಮಾಡಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ...

ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತದೆ;ಮತ್ತೆ ಯಾರನ್ನೂ ಬಂಧಿಸಬೇಡಿ: ಪೊಲೀಸರಿಗೆ ಕೇಂದ್ರ ಸಚಿವ HD ಕುಮಾರಸ್ವಾಮಿ ನಿರ್ದೇಶನ

0
ನಾಗಮಂಗಲ: ಗಲಭೆಪೀಡಿತ ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತದೆ. ಸಹಜ ವಾತಾವರಣ ಮರು ಸ್ಥಾಪನೆ ಆಗುತ್ತಿದೆ. ಹೀಗಾಗಿ ಯಾರನ್ನೂ ಬಂಧಿಸುವ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಗುರುವಾರ ಸಂಜೆ...

ನಾಗಮಂಗಲ ಗಲಭೆ: ಡಿವೈಎಸ್ಪಿ ಅಮಾನತು

0
ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಡಾ.ಸುಮಿತ್‌ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್‌ ವರಿಷ್ಠಾಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ನಾಗಮಂಗಲ ಟೌನ್‌ ಇನ್ಸ್‌ಪೆಕ್ಟರ್‌...

16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

0
ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು...

ಹಾಸ್ಯ

0
 ಶಿಕ್ಷಕ : ವಾಸು ನೀನು ದೊಡ್ಡವನಾದ್ಮೇಲೆ ಏನ್ಮಾಡ್ತೀಯಾ? ವಾಸು : ಗಡ್ಡ ಮೀಸೆ ಬಿಡ್ತೀನಿ.  ಶಿಕ್ಷಕ : ಅದೇಕೋ?  ವಾಸು :  ಗಡ್ಡ ಮೀಸೆ ಇದ್ರೆ ಮುಖ ಸ್ವಲ್ಪ ಭಾಗ ಉಳಿಯುತ್ತೆ. ಅದ್ನ ತೊಳೆಯೋದು ಸುಲಭ. ***  ವೆಂಕಿ :...

ಚೆನ್ನೈ: ಸೂಟ್‌ ಕೇಸ್‌ನಲ್ಲಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಪತ್ತೆ

0
ಚೆನ್ನೈ: ರಸ್ತೆ ಬದಿಯಲ್ಲಿ ಪತ್ತೆಯಾದ ಸೂಟ್‌ ಕೇಸ್‌ನಲ್ಲಿ ಮಹಿಳೆಯ ತುಂಡರಿಸಿದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ಚೆನ್ನೈ ತೊರೈಪಾಕ್ಕಂನಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಮಾಧವರಂ ಮೂಲದ ದೀಪಾ ಎಂದು ಗುರುತಿಸಲಾಗಿದೆ....

EDITOR PICKS