ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28174 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮುಂದಿನ ಬ್ರಿಟನ್ ಪ್ರಧಾನಿಯಾಗಿ ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ?

0
ಲಂಡನ್: ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್ ಅವರು ಪ್ರಧಾನ ಮಂತ್ರಿ ಹುದ್ದೆಗೆ ನಡೆಯುತ್ತಿರುವ ಪೈಪೋಟಿಯಲ್ಲಿ ಭಾರತೀಯ ಮೂಲದ ವ್ಯಕ್ತಿ ಇನ್ಪೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಇತಿಹಾಸ ಸೃಷ್ಟಿಸಲಿದ್ದಾರೆಯೇ ಎಂಬ ಮಾತುಗಳು ಎಲ್ಲೆಡೆ...

74ನೇ ಸೇನಾ ದಿನಾಚರಣೆ: ವೀರ ಯೋಧರನ್ನು ಸ್ಮರಿಸಿದ ನಾಯಕರು

0
ನವದೆಹಲಿ: ಜನವರಿ 15 ರಂದು ಆಚರಿಸಲ್ಪಡುವ ಸೇನಾ ದಿನಾಚರಣೆ ಅಂಗವಾಗಿ  ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಧೀರ ಯೋಧರನ್ನು ಪ್ರಮುಖ ನಾಯಕರನ್ನು ಸ್ಮರಿಸಿದ್ದಾರೆ. ಅಂತೆಯೇ ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ...

ಕೊರೋನಾ: ಇಂದು 2.68 ಲಕ್ಷ ಹೊಸ ಕೇಸ್ ಪತ್ತೆ

0
ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಶನಿವಾರ 2,68,833  ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, 402 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,68,50,962ಕ್ಕೆ ಏರಿಕೆಯಾಗಿದೆ. ಅಲ್ಲದೇ...

ಅಗ್ನಿ ಅವಘಡ: ಹೊತ್ತಿ ಉರಿದ ಶಾಪಿಂಗ್ ಮಾಲ್

0
ಬೆಂಗಳೂರು: ಶಾಪಿಂಗ್ ಮಾಲ್ ಒಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಶಾಪಿಂಗ್ ಮಾಲ್ ಹೊತ್ತಿ ಉರಿದಿರುವ ಘಟನೆ ಶನಿವಾರ ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್​’ನಲ್ಲಿ ನಡೆದಿದೆ. ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ...

ವೀಕೆಂಡ್ ಕರ್ಫ್ಯೂ ನಡುವೆ ಸಂಕ್ರಾಂತಿ ಸಂಭ್ರಮ

0
ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇ ದಿನೇ ಅಧಿಕಗೊಳ್ಳುತ್ತಿರುವ ಬೆನ್ನಲ್ಲೆ ವಾರಾಂತ್ಯ ಕರ್ಫ್ಯೂ ನಡುವೆಯೇ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ.  ಕೆಲವೆಡೆ ಶುಕ್ರವಾರವೇ ಹಬ್ಬದ ಸಂಭ್ರಮ ಮನೆ ಮಾಡಿತ್ತು....

ಆಸ್ತಿ ವಿಚಾರಕ್ಕೆ ಗಲಾಟೆ: ಮಹಿಳೆಯ ಹತ್ಯೆ, ನಾಲ್ವರು ಆರೋಪಿಗಳ ಬಂಧನ

0
ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಕರ ನಡುವೆ ಗಲಾಟೆ ನಡೆದಿದ್ದು, ಮಹಿಳೆಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ  ಹಿನಕಲ್‌ನ ನಾಯಕರ ಬೀದಿಯಲ್ಲಿ ನಡೆದಿದೆ. ಹಿನಕಲ್‌ ನ ದಾಸನಾಯಕ ಎಂಬುವರ ಪತ್ನಿ ಸಾಕಮ್ಮ (50) ಕೊಲೆಯಾದ ಮಹಿಳೆಯಾಗಿದ್ದಾರೆ....

ವಿಕ್ಟೊರಿಯಾ ಆಸ್ಪತ್ರೆಗೆ ಸಚಿವ ಸುಧಾಕರ್ ಭೇಟಿ, ಸಿದ್ಧತೆ ಪರಿಶೀಲನೆ

0
ಬೆಂಗಳೂರು: ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಗೆ ಶುಕ್ರವಾರ ಆರೋಗ್ಯ ಸಚಿವ ಕೆ.ಸುಧಾಕರ್ ಭೇಟಿ ನೀಡಿ ಕೋವಿಡ್–19 ಸೋಂಕಿತರ ಚಿಕಿತ್ಸೆಗೆ ಮಾಡಲಾಗಿರುವ ಸಿದ್ಧತೆ ಹಾಗೂ ಕೋವಿಡ್ ಲಸಿಕೆಯ ಮುನ್ನೆಚ್ಚರಿಕಾ ಡೋಸ್ ವಿತರಣೆಯ ಪ್ರಗತಿಯನ್ನು ಪರಿಶೀಲಿಸಿದರು. ಟ್ವಿಟ್ಟರ್ ನಲ್ಲಿ...

ಸ್ವಾಮಿ ವಿವೇಕಾನಂದರ ಬದುಕಿನ ಪಥ ಯುವಜನರಿಗೆ ಬೆಳಕು: ಪದ್ಮಾವತಿ

0
ಮೈಸೂರು: ವಿವೇಕಾನಂದರ ಮಾತುಗಳು ಮತ್ತು ಅವರ ಬದುಕಿನ ಪಥ ಇಂದಿನ ಯುವ ಜನಾಂಗಕ್ಕೆ ಬೆಳಕಾಗಿದೆ ಎಂದು ಶ್ರೀ ಕಾವೇರಿ  ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪದ್ಮಾವತಿ  ಅಭಿಪ್ರಾಯಪಟ್ಟರು. ಕುವೆಂಪುನಗರದಲ್ಲಿರುವ ಶ್ರೀ ಕಾವೇರಿ  ಪ್ರಥಮ ದರ್ಜೆ...

ದೆಹಲಿ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ

0
ಹೊಸದಿಲ್ಲಿ: ದೆಹಲಿಯ ಘಾಝಿಪುರದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿರುವ ಕುರಿತು ಮಾಧ್ಯಮಗಳು ವರದಿಯಾಗಿದೆ. ಹೂವಿನ ಮಾರುಕಟ್ಟೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾದ ಚೀಲವೊಂದರಲ್ಲಿ ಬಾಂಬ್ ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿಶಾಮಕ ದಳಗಳು ಮತ್ತು...

ಜನವರಿ 31ರಿಂದ ಏಪ್ರಿಲ್ 8ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ

0
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ಪ್ರಾರಂಭವಾಗಿ ಏಪ್ರಿಲ್ 8ಕ್ಕೆ ಮುಕ್ತಾಯವಾಗಲಿದ್ದು, ರಾಷ್ಟ್ರಪತಿಗಳು ಜನವರಿ 31ರಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ...

EDITOR PICKS