ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28175 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಯುಪಿ ವಿಧಾನಸಭೆ ಚುನಾವಣೆ: ಮುಲಾಯಂ ಸೊಸೆ ಬಿಜೆಪಿ ಸೇರ್ಪಡೆ

0
ಲಖನೌ(ಉತ್ತರ ಪ್ರದೇಶ):  ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್​ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ...

ಹಲವು ರಾಜ್ಯಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

0
ಬೆಂಗಳೂರು: ರಾಜ್ಯದ ಹಲವೆಡೆ ಹಗುರ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ದಕ್ಷಿಣ ಕರ್ನಾಟಕ ಮತ್ತು ಒಳನಾಡು ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಿದೆ. ಕರ್ನಾಟಕದ ಶಿವಮೊಗ್ಗ, ಉತ್ತರ...

ನಾನು ಮಾಸ್ಕ್ ಧರಿಸಲ್ಲ: ಸಚಿವ ಉಮೇಶ್ ಕತ್ತಿ

0
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೆ ಸಚಿವರಾಗಿರುವ ಉಮೇಶ್ ಕತ್ತಿಯವರು ಮಾಸ್ಕ್ ಧರಿವುದಿಲ್ಲ ಎಂದು ಉದ್ದಟತನದ ಹೇಳಿಕೆ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.  ಅಥಣಿ ಪಟ್ಟಣದಲ್ಲಿ ಲಕ್ಷ್ಮೀ ಸಸ್ಯೋದ್ಯಾನ ಉದ್ಘಾಟನೆ ನೆರವೇರಿಸಿದ...

ಮುಂದಿನ ಕ್ರಮದ ಬಗ್ಗೆ ಶುಕ್ರವಾರದ ಸಭೆಯಲ್ಲಿ ಅಂತಿಮ ನಿರ್ಧಾರ: ಸಿಎಂ

0
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದ್ದು, ಶುಕ್ರವಾರದ ಸಭೆಯಲ್ಲಿ ತಜ್ಞರ ಜತೆ ಚರ್ಚಿಸಿ ಪಾಸಿಟಿವಿಟಿ ರೇಟ್ ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ...

ಕೊರೊನಾ: 2.58 ಲಕ್ಷ ಹೊಸ ಪ್ರಕರಣ ಪತ್ತೆ

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,58,089 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಇದೇ ಅವಧಿಯಲ್ಲಿ 385 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,73,80,253ಕ್ಕೆ ಏರಿಕೆಯಾಗಿದೆ. ಅಲ್ಲದೇ...

ಹುಬ್ಬಳ್ಳಿ-ಧಾರವಾಡ: 150ಕ್ಕೂ ಹೆಚ್ಚು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಪತ್ತೆ

0
ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚೂ ಪೊಲೀಸರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೇವಲ ಒಂದೇ ವಾರದಲ್ಲಿ ಅವಳಿ ನಗರದ ಬಹುತೇಕ ಠಾಣೆಗಳ 150 ಪೊಲೀಸ್ ಸಿಬ್ಬಂದಿಗೆ ಕೋವಿಡ್...

ದೇಶದ ಆರ್ಥಿಕತೆಗೆ ಭವಿಷ್ಯದಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಾಗಿರಲಿಗೆ : ಸಿಎಂ

0
ಬೆಂಗಳೂರು:  ಭವಿಷ್ಯದಲ್ಲಿ ದೇಶದ ಆರ್ಥಿಕತೆಯಲ್ಲಿ ಕರ್ನಾಟಕ ದೊಡ್ಡ ಪಾತ್ರವನ್ನು ವಹಿಸಲಿದೆ. ದೇಶದ 54000 ಸ್ಟಾರ್ಟ್ ಅಪ್ ಗಳಲ್ಲಿ 13000 ಕರ್ನಾಟಕ ರಾಜ್ಯದಲ್ಲಿ ಪ್ರಾರಂಭವಾಗಿರುವುದು ಹೆಮ್ಮೆಯ ವಿಷಯ. ಸ್ಟಾರ್ಟ್ ಅಪ್ ಗಳ ಸ್ಥಾಪನೆಗೆ  ಉತ್ತೇಜನಕ್ಕಾಗಿ...

ಒಂದು ವರ್ಷದಲ್ಲಿ 156 ಕೋಟಿ ಲಸಿಕೆ: ಪ್ರಪಂಚದಲ್ಲೇ ಅಗ್ರಸ್ಥಾನದ ಹಿರಿಮೆ

0
ಬೆಂಗಳೂರು:ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಖುದ್ದು ಆಸಕ್ತಿಯೊಂದಿಗೆ ಆರಂಭವಾದ ಲಸಿಕಾ ಅಭಿಯಾನದ ಮೂಲಕ ಒಂದು ವರ್ಷದ ಅವಧಿಯಲ್ಲಿ 156 ಕೋಟಿ ಲಸಿಕೆಗಳನ್ನು ಕೊಡಲಾಗಿದ್ದು, ಭಾರತವು ಇಡೀ ಪ್ರಪಂಚದಲ್ಲಿ ಅತಿ ಹೆಚ್ಚು ಲಸಿಕೆಗಳನ್ನು...

ಸಿ.ಎಂ‌ ಹೊರತುಪಡಿಸಿ ಗುಜರಾತ್ ಮಾದರಿಯಲ್ಲಿ ಸಂಪುಟದಲ್ಲಿ ಭಾರೀ ಬದಲಾವಣೆ: ಎಂ ಪಿ ರೇಣುಕಾಚಾರ್ಯ

0
ದಾವಣಗೆರೆ- ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಹೊರತು ಪಡಿಸಿ ಸಚಿವ ಸಂಪುಟದಲ್ಲಿ ಗುಜರಾತ್ ಮಾದರಿಯಂತೆ ಭಾರೀ ಬವಣೆಯಾಗಲಿದೆ ಎಂದುಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ಮಗನನ್ನು ಕೊಂದಿದ್ದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

0
ಮೈಸೂರು: ನಾಲ್ಕೈದು ದಿನಗಳ ಹಿಂದೆ ತನ್ನ ಮಗನನ್ನು ಕೊಚ್ಚಿ ಕೊಂದಿದ್ದ ಮಾನಸಿಕ ಅಸ್ವಸ್ಥ ತಾಯಿ ಘಟನೆಯಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ‌.ಈಕೆಯ ಮೃತದೇಹ ಹೆಚ್ ಡಿ ಕೋಟೆ ತಾಲೂಕಿನ...

EDITOR PICKS