ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28169 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೇಶದ ಆರ್ಥಿಕತೆಗೆ ಭವಿಷ್ಯದಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಾಗಿರಲಿಗೆ : ಸಿಎಂ

0
ಬೆಂಗಳೂರು:  ಭವಿಷ್ಯದಲ್ಲಿ ದೇಶದ ಆರ್ಥಿಕತೆಯಲ್ಲಿ ಕರ್ನಾಟಕ ದೊಡ್ಡ ಪಾತ್ರವನ್ನು ವಹಿಸಲಿದೆ. ದೇಶದ 54000 ಸ್ಟಾರ್ಟ್ ಅಪ್ ಗಳಲ್ಲಿ 13000 ಕರ್ನಾಟಕ ರಾಜ್ಯದಲ್ಲಿ ಪ್ರಾರಂಭವಾಗಿರುವುದು ಹೆಮ್ಮೆಯ ವಿಷಯ. ಸ್ಟಾರ್ಟ್ ಅಪ್ ಗಳ ಸ್ಥಾಪನೆಗೆ  ಉತ್ತೇಜನಕ್ಕಾಗಿ...

ಒಂದು ವರ್ಷದಲ್ಲಿ 156 ಕೋಟಿ ಲಸಿಕೆ: ಪ್ರಪಂಚದಲ್ಲೇ ಅಗ್ರಸ್ಥಾನದ ಹಿರಿಮೆ

0
ಬೆಂಗಳೂರು:ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಖುದ್ದು ಆಸಕ್ತಿಯೊಂದಿಗೆ ಆರಂಭವಾದ ಲಸಿಕಾ ಅಭಿಯಾನದ ಮೂಲಕ ಒಂದು ವರ್ಷದ ಅವಧಿಯಲ್ಲಿ 156 ಕೋಟಿ ಲಸಿಕೆಗಳನ್ನು ಕೊಡಲಾಗಿದ್ದು, ಭಾರತವು ಇಡೀ ಪ್ರಪಂಚದಲ್ಲಿ ಅತಿ ಹೆಚ್ಚು ಲಸಿಕೆಗಳನ್ನು...

ಸಿ.ಎಂ‌ ಹೊರತುಪಡಿಸಿ ಗುಜರಾತ್ ಮಾದರಿಯಲ್ಲಿ ಸಂಪುಟದಲ್ಲಿ ಭಾರೀ ಬದಲಾವಣೆ: ಎಂ ಪಿ ರೇಣುಕಾಚಾರ್ಯ

0
ದಾವಣಗೆರೆ- ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಹೊರತು ಪಡಿಸಿ ಸಚಿವ ಸಂಪುಟದಲ್ಲಿ ಗುಜರಾತ್ ಮಾದರಿಯಂತೆ ಭಾರೀ ಬವಣೆಯಾಗಲಿದೆ ಎಂದುಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ...

ಮಗನನ್ನು ಕೊಂದಿದ್ದ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ

0
ಮೈಸೂರು: ನಾಲ್ಕೈದು ದಿನಗಳ ಹಿಂದೆ ತನ್ನ ಮಗನನ್ನು ಕೊಚ್ಚಿ ಕೊಂದಿದ್ದ ಮಾನಸಿಕ ಅಸ್ವಸ್ಥ ತಾಯಿ ಘಟನೆಯಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ‌.ಈಕೆಯ ಮೃತದೇಹ ಹೆಚ್ ಡಿ ಕೋಟೆ ತಾಲೂಕಿನ...

ಮೈಸೂರಿನ ಹೆಸರಾಂತ ಸುತ್ತೂರು ಜಾತ್ರಾ ಮಹೋತ್ಸವ ರದ್ದು

0
ಮೈಸೂರು: ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ಪ್ರತಿವರ್ಷ ನಡೆಯುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ ರದ್ದುಗೊಳಿಸಲಾಗಿದೆ.ಜಾತ್ರಾ ಮಹೋತ್ಸವವು ಜ.28 ಶುಕ್ರವಾರದಿಂದ ಫೆ. 2 ಬುಧವಾರದವರೆಗೆ ನೆರವೇರಬೇಕಾಗಿತ್ತು. ಆದರೆ...

ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

0
ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ಷೇತ್ರದ ಬಗ್ಗೆ ಅನೇಕ ಚರ್ಚೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಅಧಿಕೃತವಾಗಿ ಬಿಜೆಪಿ  ಪ್ರಕಟಣೆ ಹೊರಡಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್‌ಪುರ...

ಭಾರತದಿಂದ ಕಾಣೆಯಾಗಿದ್ದ ವಿಗ್ರಹ ಇಂಗ್ಲೆಂಡ್ ನಲ್ಲಿ ಪತ್ತೆ: ಭಾರತಕ್ಕೆ ಹಸ್ತಾಂತರ

0
ಲಂಡನ್: ಭಾರತದಿಂದ ಕಾಣೆಯಾಗಿದ್ದ 10ನೇ ಶತಮಾನದ ಬೆಲೆಬಾಳುವ ವಿಗ್ರಹ ಇಂಗ್ಲೆಂಡ್‌ನಲ್ಲಿ ಪತ್ತೆಯಾಗಿದ್ದು, ಮಕರ ಸಂಕ್ರಾಂತಿಯ ಶುಭ ದಿನದಂದು ಭಾರತಕ್ಕೆ ಹಸ್ತಾಂತರಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. 40 ವರ್ಷಗಳ ಹಿಂದೆ ಉತ್ತರ ಪ್ರದೇಶದ ಲೋಖಾರಿ ದೇವಸ್ಥಾನದಿಂದ...

ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬದಂದು ಸರ್ಕಾರದಿಂದ ಸಿಹಿ ಸುದ್ದಿ

0
ಬೆಂಗಳೂರು: ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರಕಾರ ಸಂಕ್ರಾಂತಿ ದಿನದಂದು ಸಿಹಿಸುದ್ದಿ ನೀಡಿದೆ. ಸರಕಾರದ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ ಉನ್ನತ...

ಭಾರತ-ಚೀನಾದೊಂದಿಗಿನ ಗಡಿ ಸಂಬಂಧ: ಲಡಾಖ್ ಬಿಕ್ಕಟ್ಟಿನ ಕುರಿತು 14ನೇ ಸುತ್ತಿನ ಮಿಲಿಟರಿ ಮಾತುಕತೆ

0
ನವದೆಹಲಿ : ಭಾರತ ಮತ್ತು ಚೀನಾದೊಂದಿಗಿನ ಗಡಿ ಸಂಬಂಧ ಸುಧಾರಿಸುತ್ತಿದ್ದು,  ಪರಿಸ್ಥಿತಿಯನ್ನು ನಿಗ್ರಹಿಸಲು ಇತ್ತೀಚೆಗೆ ಎರಡು ದೇಶಗಳ ನಡುವೆ 14ನೇ ಸುತ್ತಿನ ಮಿಲಿಟರಿ ಮಾತುಕತೆ ನಡೆದಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್...

ಜಮ್ಮು ಕಾಶ್ಮೀರ ಪೊಲೀಸರಿಂದ ಮೂವರು ಎಲ್ಇಟಿ ಉಗ್ರರ ಬಂಧನ

0
ಸೋಪೋರ್​(ಜಮ್ಮು ಕಾಶ್ಮೀರ): ಸೋಪೋರ್​ನಲ್ಲಿ ಲಷ್ಕರ್ ಎ ತೋಯ್ಬಾದ ಮೂವರು ಓವರ್​ ಗ್ರೌಂಡ್ ವರ್ಕರ್​ಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಬಂಧಿಸಿದ್ದು, ಕೆಲವು ಶಸ್ತ್ರಗಳನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಜನವರಿ 11ರಂದು ಪೊಲೀಸರು...

EDITOR PICKS