ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28167 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ವಿಪಕ್ಷ ನಾಯಕ ಆರ್.ಅಶೋಕ್

0
ಬೆಂಗಳೂರು, ಸೆ.19: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಕೇಸ್​ಗೆ ಸಂಬಂಧಿಸಿ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ವಿಪಕ್ಷ ನಾಯಕ ಆರ್.ಅಶೋಕ್​​ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ...

ಪ್ರಕೃತಿ, ಪರಿಸರ, ಜೀವನ, ಜೀವನೋಪಾಯ ಎಲ್ಲವೂ ಮುಖ್ಯ: ಈಶ್ವರ ಖಂಡ್ರೆ

0
ಬೆಂಗಳೂರು: ಪ್ರಕೃತಿ, ಪರಿಸರವೂ ಉಳಿಯಬೇಕು, ಜೀವನ, ಜೀವನೋಪಾಯವೂ ನಡೆಯಬೇಕು ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತಂತೆ ರಾಜ್ಯ ಸರ್ಕಾರ ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ...

ಸಾಮ್ರಾಟ್ ಅಶೋಕ ಶಿಲಾ ಶಾಸನದ ಸ್ಥಳ ಅಭಿವೃದ್ಧಿಗೆ ಸಚಿವ ಸಂಪುಟ ಒಪ್ಪಿಗೆ

0
ಮಸ್ಕಿ: ಸಾಮ್ರಾಟ್ ಅಶೋಕನನ್ನು ಜಗತ್ತಿಗೆ ಪರಿಚಯಿಸಿದ ಮಸ್ಕಿ ಪಟ್ಟಣದ ಇತಿಹಾಸ ಪ್ರಸಿದ್ಧವಾದ ಅಶೋಕ ಶಿಲಾ ಶಾಸನದ ಸ್ಥಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಮಂಗಳವಾರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಸಲ್ಲಿಸಿದ...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನಿಧನ

0
ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು...

ಕೊಲೆ ಆರೋಪಿಗೆ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನ: ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ

0
ಮಂಡ್ಯ: ಕೊಲೆ ಆರೋಪಿಗೆ‌ ತಾಲೂಕು ಅಧ್ಯಕ್ಷ ಸ್ಥಾನ ನೀಡಿ ಕಸಾಪ ಎಡವಟ್ಟು ಮಾಡಿಕೊಂಡಿದೆ. ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್​ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದಾರೆ. ಶಾಸಕರ ಒತ್ತಡಕ್ಕೆ...

ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ

0
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್‌ಗ‌ಳು ರಿಂಗಣಿಸುತ್ತಿವೆ. ಈ ಸಂಬಂಧ ಈ ಬಾರಿ ಜೈಲಿನ ಮುಖ್ಯ ಅಧೀಕ್ಷಕರೇ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಆಗ್ನೇಯ ವಿಭಾಗದ...

ಸೆ.21ರಂದು ದೆಹಲಿಯ ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ

0
ನವದಹೆಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಅವರು ಸೆ.21ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಹೇಳಿದೆ. ಆತಿಶಿ ಜತೆಗೆ ಇತರ ನಾಯಕರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂಬರುವ ವಿಧಾನಸಬಾ...

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

0
ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ಉದ್ಯಾವರದಲ್ಲಿ  ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡಿದ್ದು ವಾಹನ ಜಖಂಗೊಂಡ ಘಟನೆ ಸೆ.19ರ ಗುರುವಾರ ಮುಂಜಾನೆ ನಡೆದಿದೆ. ಬಾಗಲಕೋಟೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ...

ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ಚಂದ್ರಬಾಬು ನಾಯ್ಡು ಆರೋಪ

0
ಆಂಧ್ರಪ್ರದೇಶ: ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ಲಡ್ಡೂಗಳನ್ನು ತಯಾರಿಸಲು ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ವೈಎಸ್ ಜಗನ್...

ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

0
ಕೋಲ್ಕತ್ತಾ: ಬಂಗಾಳದ ಬಿರ್‌ಭೂಮ್‌ನಲ್ಲಿ ಪ್ರವಾಹ ಪರಿಸ್ಥಿತಿಯ ಅವಲೋಕನ ಮಾಡಲು ಸ್ಪೀಡ್ ಬೋಟ್‌ನಲ್ಲಿ ಹೋಗುತ್ತಿದ್ದ ಅಧಿಕಾರಿಗಳ ದೋಣಿಯೊಂದು ಪಲ್ಟಿಯಾಗಿರುವ ಘಟನೆ ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹೊರತುಪಡಿಸಿ ಉಳಿದವರೆಲ್ಲರೂ ನದಿಗೆ ಬಿದ್ದಿದ್ದಾರೆ. ಇವರಲ್ಲಿ ಇಬ್ಬರು...

EDITOR PICKS