ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28181 ಪೋಸ್ಟ್ಗಳು 0 ಕಾಮೆಂಟ್ಗಳನ್ನು

2ನೇ ಸುತ್ತಿನ ಯುಜಿ ನೀಟ್ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

0
ಬೆಂಗಳೂರು, ಸೆ.19: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಎರಡನೇ ಸುತ್ತಿನ ಯುಜಿ ನೀಟ್ 2024 (UG NEET) ಅಖಿಲ ಭಾರತ ಸೀಟು ಹಂಚಿಕೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಎರಡನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಮ್ಮನ್ನು...

ಜಮೀನು ವಿವಾದ: 20ಕ್ಕೂ ಹೆಚ್ಚು ದಲಿತರ ಮನೆಗಳಿಗೆ ಬೆಂಕಿ

0
ದೆಹಲಿ ಸೆ.19:  ಭೂ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ನವಾಡದಲ್ಲಿ ಸುಮಾರು 21 ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ  ಘಟನೆ ನಡೆದಿದೆ. ಪರಿಸ್ಥಿತಿ ಪರಿಶೀಲಿಸಲು ನವಾಡಕ್ಕೆ ಭೇಟಿ ನೀಡುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಾನೂನು...

ಬಿಜ್‌ವಾಸನ್ ರೈಲು ನಿಲ್ದಾಣ ವಿಸ್ತರಣೆ: 25 ಸಾವಿರ ಮರಗಳ ಹನನಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

0
ದೆಹಲಿಯ ಬಿಜ್‌ವಾಸನ್‌ ರೈಲು ನಿಲ್ದಾಣ ವಿಸ್ತರಿಸುವ ಉದ್ದೇಶಕ್ಕಾಗಿ ಶಹಾಬಾದ್ ಮೊಹಮ್ಮದ್‌ಪುರದ ಸುಮಾರು 25,000 ಮರಗಳನ್ನು ಕಡಿಯುವುದಕ್ಕೆ  ಸುಪ್ರೀಂ ಕೋರ್ಟ್ ಮಂಗಳವಾರ ನಿರ್ಬಂಧ ವಿಧಿಸಿದೆ . ಮರ ಕಡಿಯುವಿಕೆ ನಿಷೇಧಿಸಲು ನಿರಾಕರಿಸಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ...

ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ: ಶೋಭಾ ಕರಂದ್ಲಾಜೆ

0
ಬೆಂಗಳೂರು, ಸೆ.19: ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರಾದ...

ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ವಿಪಕ್ಷ ನಾಯಕ ಆರ್.ಅಶೋಕ್

0
ಬೆಂಗಳೂರು, ಸೆ.19: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಕೇಸ್​ಗೆ ಸಂಬಂಧಿಸಿ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ವಿಪಕ್ಷ ನಾಯಕ ಆರ್.ಅಶೋಕ್​​ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ...

ಪ್ರಕೃತಿ, ಪರಿಸರ, ಜೀವನ, ಜೀವನೋಪಾಯ ಎಲ್ಲವೂ ಮುಖ್ಯ: ಈಶ್ವರ ಖಂಡ್ರೆ

0
ಬೆಂಗಳೂರು: ಪ್ರಕೃತಿ, ಪರಿಸರವೂ ಉಳಿಯಬೇಕು, ಜೀವನ, ಜೀವನೋಪಾಯವೂ ನಡೆಯಬೇಕು ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತಂತೆ ರಾಜ್ಯ ಸರ್ಕಾರ ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ...

ಸಾಮ್ರಾಟ್ ಅಶೋಕ ಶಿಲಾ ಶಾಸನದ ಸ್ಥಳ ಅಭಿವೃದ್ಧಿಗೆ ಸಚಿವ ಸಂಪುಟ ಒಪ್ಪಿಗೆ

0
ಮಸ್ಕಿ: ಸಾಮ್ರಾಟ್ ಅಶೋಕನನ್ನು ಜಗತ್ತಿಗೆ ಪರಿಚಯಿಸಿದ ಮಸ್ಕಿ ಪಟ್ಟಣದ ಇತಿಹಾಸ ಪ್ರಸಿದ್ಧವಾದ ಅಶೋಕ ಶಿಲಾ ಶಾಸನದ ಸ್ಥಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಮಂಗಳವಾರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಸಲ್ಲಿಸಿದ...

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ನಿಧನ

0
ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು...

ಕೊಲೆ ಆರೋಪಿಗೆ ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಸ್ಥಾನ: ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ

0
ಮಂಡ್ಯ: ಕೊಲೆ ಆರೋಪಿಗೆ‌ ತಾಲೂಕು ಅಧ್ಯಕ್ಷ ಸ್ಥಾನ ನೀಡಿ ಕಸಾಪ ಎಡವಟ್ಟು ಮಾಡಿಕೊಂಡಿದೆ. ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್​ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದಾರೆ. ಶಾಸಕರ ಒತ್ತಡಕ್ಕೆ...

ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ

0
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್‌ಗ‌ಳು ರಿಂಗಣಿಸುತ್ತಿವೆ. ಈ ಸಂಬಂಧ ಈ ಬಾರಿ ಜೈಲಿನ ಮುಖ್ಯ ಅಧೀಕ್ಷಕರೇ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಆಗ್ನೇಯ ವಿಭಾಗದ...

EDITOR PICKS