ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28199 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಲೆಮಹದೇಶ್ವರ ಬೆಟ್ಟದ ವಸತಿಗೃಹದಿಂದ ತಾಯಿ ಮಗನನ್ನು ಹೊರ ಹಾಕಿದ ಅಧಿಕಾರಿಗಳು

0
ಚಾಮರಾಜನಗರ: ಮಲೇ ಮಹದೇಶ್ವರ ಬೆಟ್ಟದ ವಸತಿ ಗೃಹದಲ್ಲಿ ವಾಸವಿದ್ದ ತಾಯಿ ಮಗನನ್ನು ಅಧಿಕಾರಿಗಳು ಹೊರ ಹಾಕಿರುವ ಅಮಾನವೀಯ ಘಟನೆ  ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೇ ಮಹದೇಶ್ವರಬೆಟ್ಟದಲ್ಲಿ ನಡೆದಿದೆ. ವಸತಿ ಗೃಹದಲ್ಲಿದ್ದ ನೌಕರ ಜಯಸ್ವಾಮಿ ಕಳೆದ 3...

ಕೃಷ್ಣಾ ನದಿ ಪಾಲಾದ ಇಬ್ಬರು ಯುವಕರು

0
ರಾಯಚೂರು: ಮಕರ ಸಂಕ್ರಾಂತಿಯಂದು ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ. ಸಂಕ್ರಾಂತಿ ಪೀಡೆ ಕಳೆಯುವುದಕ್ಕಾಗಿ ನದಿಯಲ್ಲಿ ಸ್ನಾನ ಮಾಡಲು ಹೋಗುವುದು ವಾಡಿಕೆ. ಅಂತೆಯೇ ಸ್ನಾನ ಮಾಡುವುದಕ್ಕಾಗಿ ರಾಯಚೂರಿನ ಆರೇಳು...

ಕುಟುಂಬಸ್ಥರೊಂದಿಗೆ ಸಂಕ್ರಾಂತಿ ಆಚರಿಸಿದ ನಟ ಚಿರಂಜೀವಿ

0
ಹೈದರಾಬಾದ್: ತೆಲುಗು ಮೆಗಾಸ್ಟಾರ್‌ ಚಿರಂಜೀವಿ ಅವರು ಸಂಕ್ರಾಂತಿ ಹಬ್ಬವನ್ನು ಕೊನಿಡೆಲಾ ಕುಟುಂಬಸ್ಥರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾರೆ. ಚಿರಂಜೀವಿ ಅವರ ಸಹೋದರ ನಾಗಬಾಬು, ಚಿತ್ರ ನಿರ್ಮಾಪಕ ಅಲ್ಲು ಅರವಿಂದ್, ಯುವ ನಟರಾದ ರಾಮ್ ಚರಣ್, ವರುಣ್ ತೇಜ್,...

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಜೆ.ಅಲೆಕ್ಸಾಂಡರ್ ನಿಧನ

0
ಬೆಂಗಳೂರು: ಕರ್ನಾಟಕದ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಹಾಗೂ ರಾಜ್ಯದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಜೆ. ಅಲೆಕ್ಸಾಂಡರ್‌ (83) ಅವರು ಬೆಂಗಳೂರಿನಲ್ಲಿ ಶುಕ್ರವಾರ ನಿಧನರಾದರು. ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಒಳಗಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಅವರು...

ವಿಶ್ವ ವಿಖ್ಯಾತ ಜಲ್ಲಿಕಟ್ಟು ಸ್ಪರ್ಧೆ ಆರಂಭ

0
ಮಧುರೈ( ತಮಿಳುನಾಡು): ತೈತಿರುನಾಳ ಹಿನ್ನೆಲೆ ಮಧುರೈ ಜಿಲ್ಲೆಯ ಪಾಲಮೇಡ್​ನ ಮಂಜಮಲೈ ನದಿಯ ಜಲಾನಯನ ಪ್ರದೇಶದಲ್ಲಿ ಪಾಲಮೇಡು ಮಂಜಮಲೈ ಅಯ್ಯನಾರ್ ಸ್ವಾಮಿ ದೇವಸ್ಥಾನದ ಉತ್ಸವದ ಪ್ರಮುಖ ಕಾರ್ಯಕ್ರಮವಾಗಿ ಎಲ್ಲಾ ಕೊರೊನಾ ನಿರ್ಬಂಧಗಳೊಂದಿಗೆ ಇಂದು ಜಲ್ಲಿಕಟ್ಟು...

ಮುಂದಿನ ಬ್ರಿಟನ್ ಪ್ರಧಾನಿಯಾಗಿ ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ?

0
ಲಂಡನ್: ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್ ಅವರು ಪ್ರಧಾನ ಮಂತ್ರಿ ಹುದ್ದೆಗೆ ನಡೆಯುತ್ತಿರುವ ಪೈಪೋಟಿಯಲ್ಲಿ ಭಾರತೀಯ ಮೂಲದ ವ್ಯಕ್ತಿ ಇನ್ಪೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಇತಿಹಾಸ ಸೃಷ್ಟಿಸಲಿದ್ದಾರೆಯೇ ಎಂಬ ಮಾತುಗಳು ಎಲ್ಲೆಡೆ...

74ನೇ ಸೇನಾ ದಿನಾಚರಣೆ: ವೀರ ಯೋಧರನ್ನು ಸ್ಮರಿಸಿದ ನಾಯಕರು

0
ನವದೆಹಲಿ: ಜನವರಿ 15 ರಂದು ಆಚರಿಸಲ್ಪಡುವ ಸೇನಾ ದಿನಾಚರಣೆ ಅಂಗವಾಗಿ  ದೇಶದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಧೀರ ಯೋಧರನ್ನು ಪ್ರಮುಖ ನಾಯಕರನ್ನು ಸ್ಮರಿಸಿದ್ದಾರೆ. ಅಂತೆಯೇ ನಮ್ಮ ಹೆಮ್ಮೆಯ ಸೈನಿಕರಿಗೆ ಭಾರತೀಯ ಸೇನಾ ದಿನಾಚರಣೆಯ...

ಕೊರೋನಾ: ಇಂದು 2.68 ಲಕ್ಷ ಹೊಸ ಕೇಸ್ ಪತ್ತೆ

0
ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಶನಿವಾರ 2,68,833  ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, 402 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,68,50,962ಕ್ಕೆ ಏರಿಕೆಯಾಗಿದೆ. ಅಲ್ಲದೇ...

ಅಗ್ನಿ ಅವಘಡ: ಹೊತ್ತಿ ಉರಿದ ಶಾಪಿಂಗ್ ಮಾಲ್

0
ಬೆಂಗಳೂರು: ಶಾಪಿಂಗ್ ಮಾಲ್ ಒಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಶಾಪಿಂಗ್ ಮಾಲ್ ಹೊತ್ತಿ ಉರಿದಿರುವ ಘಟನೆ ಶನಿವಾರ ಅರಕೆರೆ ಗೇಟ್ ಬಳಿಯ ‘ಸೌಥ್ ಇಂಡಿಯಾ ಮಾಲ್​’ನಲ್ಲಿ ನಡೆದಿದೆ. ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ನೋಡ...

ವೀಕೆಂಡ್ ಕರ್ಫ್ಯೂ ನಡುವೆ ಸಂಕ್ರಾಂತಿ ಸಂಭ್ರಮ

0
ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇ ದಿನೇ ಅಧಿಕಗೊಳ್ಳುತ್ತಿರುವ ಬೆನ್ನಲ್ಲೆ ವಾರಾಂತ್ಯ ಕರ್ಫ್ಯೂ ನಡುವೆಯೇ ಮಕರ ಸಂಕ್ರಾಂತಿ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಸರಳವಾಗಿ ಆಚರಣೆ ಮಾಡಲಾಗುತ್ತಿದೆ.  ಕೆಲವೆಡೆ ಶುಕ್ರವಾರವೇ ಹಬ್ಬದ ಸಂಭ್ರಮ ಮನೆ ಮಾಡಿತ್ತು....

EDITOR PICKS