ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28241 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸೆ. 24ರಂದು ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಸಚಿವ ಕೆ.ಜೆ.ಜಾರ್ಜ್

0
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿರ್ಮಿತ, ರಾಜ್ಯದ ಮೊಟ್ಟ ಮೊದಲ 370 ಮೆಗಾ ವ್ಯಾಟ್ ಸ್ಥಾಪಿತ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಸೆ. 24ರಂದು ಲೋಕಾರ್ಪಣೆ ಮಾಡಲಾಗುವುದು ಎಂದು...

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುದೀರ್ಘ ಭೇಟಿ

0
ನವದೆಹಲಿ: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಂಡಿರುವ ಈಶಾನ್ಯ ರಾಜ್ಯಗಳ ಪ್ರವಾಸದ ಭಾಗವಾಗಿ ಶನಿವಾರದಂದು ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ...

ನೆರೆಯ ರಾಜ್ಯಗಳ ಸವಾಲಿನ ನಡುವೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಮ್ಮ ಸರಕಾರದಿಂದ ಎಲ್ಲಾ ಸಹಕಾರ:...

0
ಬೆಂಗಳೂರು: ನೆರೆಯ ರಾಜ್ಯಗಳು ಒಡ್ಡುತ್ತಿರುವ ಸವಾಲಿನ ನಡುವೆಯೂ ನಮ್ಮ ರಾಜ್ಯ ಬಂಡವಾಳ ಹೂಡಿಕೆಯಲ್ಲಿ ಮುಂಚೂಣಿಯಲ್ಲಿದ್ದು, ಹೊಸ ಉದ್ದಿಮೆಗಳ ಸ್ಥಾಪನೆಗೆ ನಮ್ಮ ಸರಕಾರ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಗೃಹ ಸಚಿವರಾದ ಜಿ...

ಶಿಕ್ಷಕರು ಸಮಾಜದ ನಿಜವಾದ ಶಿಲ್ಪಿಗಳು: ಡಾ. ಶರಣ್ ಪ್ರಕಾಶ್ ಪಾಟೀಲ್

0
ಬೆಂಗಳೂರು ಸೆ. 21: ಯಾವುದೇ ಶಿಕ್ಷಣ ಸಂಸ್ಥೆಯ ಮೂಲಾಧಾರಗಳೆಂದರೆ ಶಿಕ್ಷಕರು. ಅವರು ಯುವ ಮನಸ್ಸುಗಳನ್ನು ರೂಪಿಸುವುದು, ಆಲೋಚಿಸಲು, ಸಂಸ್ಕಾರ, ಸಂಸ್ಕೃತಿ, ಮಾನವೀಯತೆಯ ಪಾಠವನ್ನು ಹೇಳಿಕೊಟ್ಟು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ರೂವಾರಿಗಳಾಗಿರುತ್ತಾರೆ ಎಂದು ವೈದ್ಯಕೀಯ...

ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ರಾತ್ರಿ ವೇಳೆ ನಗರ ಸಂಚಾರ: ಡಿ.ಕೆ....

0
ಬೆಂಗಳೂರು: ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಿಸಲು ರಾತ್ರಿ ಸಂಚಾರ ನಡೆಸುತ್ತೇನೆ. 2–3 ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ ಎಂದು ಬೆಂಗಳೂರು ಅಭಿವೃದ್ದಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರ...

ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ: ಇಬ್ಬರು ಯುವಕರಿಗೆ ಚಾಕು ಇರಿತ

0
ಮಂಡ್ಯ:ತಾಲ್ಲೂಕಿನ ಮಾಚಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಇಬ್ಬರು ಯುವಕರಿಗೆ ಚಾಕು ಇರಿತವಾಗಿದ್ದು,ಗಾಯಗೊಂಡ ವರನ್ನು ಮಂಡ್ಯದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಚಹಳ್ಳಿಯ ಸಚಿನ್‌ ಎಂ.ಸಿ. ಮತ್ತು ನಂಜುಂಡಸ್ವಾಮಿ ಗಾಯಗೊಂಡವರು.ಚಾಕು ಇರಿತ ಮತ್ತು...

ಮುಡಾ ಹಣ ಜನರ ಅನುಕೂಲಕ್ಕೆ ಬಳಸಿದರೆ ತಪ್ಪೇನು ?: ಡಾ.ಯತೀಂದ್ರ ಸಿದ್ದರಾಮಯ್ಯ

0
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಣವನ್ನು ಜನರ ಅನುಕೂಲಕ್ಕಾಗಿ ಅಭಿವೃದ್ಧಿಗೆ ಬಳಕೆ ಮಾಡುವುದರಲ್ಲಿ ಯಾವ ತಪ್ಪುಗಳೂ ಆಗಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಮುಡಾದಿಂದ...

“ಲಂಗೋಟಿ ಮ್ಯಾನ್‌’ ಚಿತ್ರ ವಿಮರ್ಶೆ

0
ಹಿರಿಯರ ಆಚಾರ-ವಿಚಾರ, ಚಿಂತನೆ ಹಾಗೂ ಇವತ್ತಿನ ಕಿರಿಯರ ಆಚಾರಗಳ ನಡುವೆ ಸಣ್ಣ ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ. ಇವತ್ತಿನ ಯುವ ಜನಾಂಗ ಕೂಡಾ ತಮ್ಮ ಸಂಪ್ರದಾಯವನ್ನೇ ಪಾಲಿಸಬೇಕೆಂದು ಬಯಸಿದರೆ, ಯುವಕರು ಅಜ್ಜ ನೆಟ್ಟ ಆಲದ...

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಆರೋಪಿ ಕಾಲಿಗೆ ಗುಂಡೇಟು

0
ಆಳಂದ್: ಕಳೆದ ಶುಕ್ರವಾರ (ಸೆ.13) ದಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಿ ತಲೆಮರಿಸಿಕೊಂಡಿದ್ದ ಮತ್ತು ಬೆಂಗಳೂರು, ಕಲಬುರಗಿ ಜಿಲ್ಲೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ ಏನಲಾದ ಆರೋಪಿ ಕಾಲಿಗೆ ಪೊಲೀಸರು...

ಅತಿಯಾದ ಅರಿಶಿನ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ

0
ಅರಿಶಿನವು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಆದರೆ ಅತಿಯಾದ ಅರಿಶಿನ ಸೇವನೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಇದರಿಂದ ಜಠರಗರುಳಿನಲ್ಲಿ ನೋವು, ರಕ್ತ ತೆಳುವಾಗುವುದು ಮತ್ತು ಯಕೃತ್ತಿನ ಕಾಯಿಲೆ ಸೇರಿದಂತೆ ಅನೇಕ...

EDITOR PICKS