Saval
ಅರಣ್ಯದಂಚಿನಲ್ಲಿ ವಾಸಿಸುವ ಜನರ ತೊಂದರೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಅರಣ್ಯ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಆದಿವಾಸಿ ಬುಡಕಟ್ಟು ಜನರು ಎದುರಿಸುತ್ತಿರುವ ತೊಂದರೆಗಳನ್ನು ಪರಿಹರಿಸುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ...
ಮುಂಬರುವ ಬೇಸಿಗೆಯಲ್ಲಿ 19 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ನಿರೀಕ್ಷೆ: ಸಚಿವ ಕೆ.ಜೆ.ಜಾರ್ಜ್
ದೊಡ್ಡಬಳ್ಳಾಪುರ: ಮುಂಬರುವ ಬೇಸಿಗೆಯ ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು...
ಹಳೆ ನಾಣ್ಯ ಖರೀದಿಸುವುದಾಗಿ ಜಾಹೀರಾತು: ₹58 ಲಕ್ಷ ಕಳೆದುಕೊಂಡ ಮಂಗಳೂರಿನ ವ್ಯಕ್ತಿ
ಮಂಗಳೂರು: ಹಳೆಯ ನಾಣ್ಯಗಳ ಖರೀದಿ ನೆಪದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂ. ವಂಚಿಸಿದ ಘಟನೆ ನಡೆದಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನ ವಿವರ: ಮಂಗಳೂರಿನ ವ್ಯಕ್ತಿ 2024ರ ನವೆಂಬರ್ 25ರಂದು...
ಅಪಘಾತ ಪ್ರಕರಣ: ಅಮೂಲ್ಯ ಅವಧಿಯಲ್ಲಿ ನಗದು ರಹಿತ ಚಿಕಿತ್ಸೆಗೆ ಯೋಜನೆ ರೂಪಿಸಲು ಕೇಂದ್ರಕ್ಕೆ ಸುಪ್ರೀಂ...
ಮೋಟಾರು ಅಪಘಾತ ಸಂತ್ರಸ್ತರ ಜೀವ ರಕ್ಷಣೆಯ ದೃಷ್ಟಿಯಿಂದ ಅತಿ ತುರ್ತು ಚಿಕಿತ್ಸೆ ಅಗತ್ಯವಿರುವ ʼಗೋಲ್ಡನ್ ಅವಧಿʼಯಲ್ಲಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಯೋಜನೆ ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ...
ಮಹಿಳಾ ಶಕ್ತಿಯನ್ನು ಸಬಲೀಕರಣಗೊಳಿಸಿ ಆರ್ಥಿಕವಾಗಿ ಅಭಿವೃದ್ಧಿಯಾಗಬೇಕು: ಕೆ. ಎಂ ಗಾಯತ್ರಿ
ಮೈಸೂರು: ಮಹಿಳಾ ಶಕ್ತಿಯನ್ನು ಸಬಲೀಕರಣಗೊಳಿಸಿ ಆರ್ಥಿಕವಾಗಿ ಪ್ರತಿಯೊಬ್ಬ ಮಹಿಳೆಯರು ಅಭಿವೃದ್ಧಿಯಾಗಬೇಕು ಎಂಬುದು ಈ ಕಾರ್ಯಾಗಾರದ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಎಂ. ಗಾಯತ್ರಿ ಅವರು ತಿಳಿಸಿದರು.
ಇಂದು ರಾಷ್ಟ್ರೀಯ ಗ್ರಾಮೀಣ...
ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್
ಮುಂಬಯಿ: ರಜಾ ದಿನಗಳಲ್ಲಿ ಬಹು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರುವುದು ಇತ್ತೀಚೆಗಿನ ವರ್ಷದಲ್ಲಿ ಸಾಮಾನ್ಯವಾಗಿದೆ. ಪ್ಯಾನ್ ಇಂಡಿಯಾದಂತಹ ಚಿತ್ರಗಳು ದೊಡ್ಡ ಹಬ್ಬ ಅಥವಾ ವಿಶೇಷ ದಿನದಂದು ಆಗುತ್ತವೆ.
2025ರಲ್ಲಿ ದೊಡ್ಡ ಬಾಕ್ಸಾಫೀಸ್ ದಂಗಲ್ ಉಂಟಾಗುವ...
ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ...
ತ್ರಿಫಲ: ಕೊಬ್ಬಿನಾಂಶವನ್ನು ಕಡಿಮೆ ಮಾಡುವ ಗುಣ
ರಕ್ತದಲ್ಲಿ 4 ಬಗೆಯ ಕೊಬ್ಬಿನಾಂಶಗಳು ಶೇಖರಣೆಯಾಗುತ್ತವೆ. ಅವುಗಳೆಂದರೆ ಹೈ ಡೆನ್ಸಿಟಿ ಲಿಪೊಪ್ರೊಟೀನ್ (HDL ಒಳ್ಳೆಯ ಕೊಲೆಸ್ಪಿರಾಲ್), ಲೊ ಡೆನ್ಸಿಟಿ ಲಿಪೊ ಪ್ರೋಟೀನ್ (LDL), ವೆರಿ ಲೊ ಡೆನ್ಸಿಟಿ ಲಿಪೊ ಪ್ರೊಟೀನ್ (VLDL)...
ತಿರುಪತಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ
ತಿರುಪತಿಯಲ್ಲಿ ಟೋಕನ್ ವಿತರಣೆ ಕೇಂದ್ರದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿರುವ ಭಕ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ.
ತಿರುಪತಿ ನಗರದ ಬೈರಾಗಿಪಟ್ಟೇಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು...