Saval
ರಾಜಸ್ಥಾನ: ಗೆಸ್ಟ್ ಹೌಸ್ ನಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ
ರಾಜಸ್ಥಾನದ ಮೆಹಂದಿಪುರದ ಬಾಲಾಜಿ ಪಟ್ಟಣದ ಧರ್ಮಶಾಲಾ ಅತಿಥಿಗೃಹದಲ್ಲಿ ಕುಟುಂಬದ ನಾಲ್ವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.
ಮೃತರಲ್ಲಿ ಪೋಷಕರು, ಮಗ ಮತ್ತು ಮಗಳು ಸೇರಿದ್ದಾರೆ, ಅವರೆಲ್ಲರೂ ಉತ್ತರಾಖಂಡದ ಡೆಹ್ರಾಡೂನ್ ನ ರಾಯ್ ಪುರ ಪ್ರದೇಶದವರು.
ಜನವರಿ 12ರಂದು...
ಮಕ್ಕಳೊಂದಿಗೆ ಕಾಲುವೆಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ
ವಿಜಯಪುರ: ಆಸ್ತಿ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ತಾಯಿ ಹಾರಿದ ಪ್ರಕರಣದಲ್ಲಿ ಬುಧವಾರ ಮತ್ತೊಂದು ಮಗುವಿನ ಶವ ಪತ್ತೆಯಾಗಿದೆ. ಇದೊಂದಿಗೆ ನಾಲ್ವರೂ ಮಕ್ಕಳ ಮೃತದೇಹಗಳನ್ನು ಕಾಲುವೆಯಿಂದ ಹೊರತೆಗೆದಂತಾಗಿದೆ.
ಜಿಲ್ಲೆಯ ನಿಡಗುಂದಿ...
ವಾಹನಗಳಿಗೆ ಆಟೊ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 15 ಮಂದಿಗೆ ಗಾಯ
ಮುಂಬೈ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಆಟೊ ರಿಕ್ಷಾವೊಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ.
ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಶಹಾಪುರ ತಾಲೂಕಿನ...
ಹಿರಿಯ ನಟ ಸರಿಗಮ ವಿಜಿ ನಿಧನ
ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ...
ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾವು
ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ತಾಲೂಕಿನ ಕಡತನಾಳ ಮತ್ತು ರಾಯಣ್ಣನ ಸಂಗೊಳ್ಳಿ ಮಾರ್ಗ ಮಧ್ಯದಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲಿ ಮೃತ ಪಟ್ಟ ಘಟನೆ ಮಂಗಳವಾರ...
ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿಗೆ ಖಲಿಸ್ತಾನಿ ಉಗ್ರರ ಸಂಚು: ಗುಪ್ತಚರ ಮಾಹಿತಿ
ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ತಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.
ದೆಹಲಿ ಚುನಾವಣೆ ವೇಳೆ...
ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಟ್ರಕ್ ಚಾಲಕನ ವಿರುದ್ಧ ಹಿಟ್ ಅಂಡ್ ರನ್ ಕೇಸ್...
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಸಂಬಂಧ ನಿನ್ನೆ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿತ್ತು. ಅದರ ಬೆನ್ನಲ್ಲೇ ಇದೇ ಸರ್ಕಾರಿ ಚಾಲಕನು ಟ್ರಕ್ ವಾಹನ ಚಾಲಕನ ವಿರುದ್ಧ...
ಮಹಾಕುಂಭ ಮೇಳ: ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು
ಮಥುರಾ (ಉತ್ತರಪ್ರದೇಶ): ತೆಲಂಗಾಣದ ಜನರಿಂದ ತುಂಬಿದ್ದ ಬಸ್ವೊಂದು ಮಥುರಾದಲ್ಲಿ ಹೊತ್ತಿ ಉರಿದಿದೆ. ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ತೆಲಂಗಾಣದ 50 ಜನರಿದ್ದ ಖಾಸಗಿ ಬಸ್ವೊಂದು...
ಬೆಂಗಳೂರಿನ ಬಯೋ ಇನೋವೇಷನ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ
ಬೆಂಗಳೂರು: ಐಟಿ-ಬಿಟಿ ಇಲಾಖೆಯ ಅಧೀನದಲ್ಲಿರುವ ಬೆಂಗಳೂರು ಬಯೋ ಇನೋವೇಷನ್ ಸೆಂಟರ್ (ಬಿಬಿಸಿ)ನಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದಾಗಿ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳವಾರ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿಯ ಬಿಹೆಚ್‌ಎಲ್ ಜಂಕ್ಷನ್...
ಭಾರತೀಯ ನೌಕಾಪಡೆಯಲ್ಲಿ ಕುಕ್, ಡೆಕ್ ರೇಟಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ವ್ಯಾಪಾರ ನೌಕಾಪಡೆಯು 1800 ಕುಕ್ ಮತ್ತು ಡೆಕ್ ರೇಟಿಂಗ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 10, 2025. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ವೇತನ...