ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28195 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮುಕ್ತ ವಿವಿ ಕುಲಪತಿ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

0
ಮೈಸೂರು: ಮುಕ್ತ ವಿವಿಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಮುಕ್ತ ವಿವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಮೈಸೂರು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವೇದಿಕೆ ಅಧ್ಯಕ್ಷ ವರುಣಾ ಮಹೇಶ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ...

ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ: ಸಂಸದ ಪ್ರತಾಪ್ ಸಿಂಹ

0
ಮೈಸೂರು : ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು. ಸರಕಾರವನ್ನು ಪ್ರಶ್ನಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಜನರ ಜೀವ ಉಳಿಯಬೇಕಾದರೆ ಲಾಕ್ ಡೌನ್, ಕರ್ಫ್ಯೂ ತೆಗೆಯಿರಿ ಎಂದು ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ...

ಗಣರಾಜ್ಯೋತ್ಸವದಂದು ಚುನಾವಣಾ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್

0
ನವದೆಹಲಿ: ಒಡಿಶಾದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣದಿಂದಾಗಿ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಮತ್ತು ನೇತಾರರು ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ ಮಾಡಬಾರದು ಎಂದು ಒಡಿಶಾ ರಾಜ್ಯ...

ಮಧ್ಯಪ್ರದೇಶದಲ್ಲಿ ಮದ್ಯದ ದರ ಇಳಿಕೆ: ಮನೆಯಲ್ಲಿ ಮಿನಿಬಾರ್ ಗೆ ಅವಕಾಶ

0
ಭೋಪಾಲ್: ನೂತನ ಅಬಕಾರಿ ನೀತಿ 2022–23ಕ್ಕೆ ಅನುಮೋದನೆ ನೀಡಿರುವ ಮಧ್ಯ ಪ್ರದೇಶ ಸರ್ಕಾರ, ಮದ್ಯದ ದರದಲ್ಲಿ ಇಳಿಕೆ ಮಾಡಲು ನಿರ್ಧರಿಸಿದ್ದು, ಮನೆಯಲ್ಲಿಯೇ ಮಿನಿ ಬಾರ್ ಹೊಂದಲು ಅವಕಾಶ ಕಲ್ಪಿಸಿದೆ. ಮಂಗಳವಾರ ನಡೆದ ಮುಖ್ಯಮಂತ್ರಿ ಶಿವರಾಜ್...

‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ರಾಮ್ ಗೋಪಾಲ್ ವರ್ಮಾ ಫಿದಾ

0
ಬೆಂಗಳೂರು: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಮೆಚ್ಚಿ ಟ್ವೀಟ್ ಮಾಡಿದ್ದಾರೆ. ಇಡೀ ಸಿನಿಮಾಕ್ಕೆ ಫಿದಾ ಆಗಿರುವ ಆರ್...

ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಏರುಪೇರು

0
ಧಾರವಾಡ: ಹೆಸರಾಂತ ಹಿರಿಯ ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್ ಡಿಎಂ ಆಸ್ಪತ್ರೆ ಬುಧವಾರ ಬೆಳಿಗ್ಗೆ ತನ್ನ ಹೆಲ್ತ್ ಬುಲೆಟಿನ್...

ಶುಕ್ರವಾರದ ಸಭೆ ನಂತರ ಅಂತಿಮ ನಿರ್ಧಾರ: ಸಚಿವ ಡಾ ಕೆ ಸುಧಾಕರ್

0
ಬೆಂಗಳೂರು: ಇನ್ನು ಎರಡು ಮೂರು ದಿವಸಗಳಲ್ಲಿ ರಾಜ್ಯದಲ್ಲಿನ ಕೋವಿಡ್ ಸೋಂಕಿನ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದ್ದು, ಶುಕ್ರವಾರ ಮುಖ್ಯಮಂತ್ರಿ ನೇತೃತ್ವದ ಸಭೆಯ ನಂತರ ಸರ್ಕಾರದ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ಆರೋಗ್ಯ ಸಚಿವ...

ಇಂದು 2.82 ಲಕ್ಷ ಕೊರೊನಾ ಪ್ರಕರಣಗಳು ದೃಢ

0
ನವದೆಹಲಿ:  ದೇಶದಲ್ಲಿ  ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,82,970 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ 24 ಗಂಟೆಯಲ್ಲಿ 441 ಮಂದಿ ಕೊರೋನಾದಿಂದ ಮೃತಪಟ್ಟಿದ್ದು, ಒಟ್ಟು ಸಾವಿನ...

ಪಾಲಿಕೆ ಅನುಮತಿ ಪಡೆಯದೇ ಆದಿಚುಂಚನಗಿರಿ ಹಿರಿಯ ಶ್ರೀಗಳ ಹೆಸರುಳ್ಳ ಫಲಕ ಅಳವಡಿಕೆ

0
ಮೈಸೂರು: ದಟ್ಟಗಳ್ಳಿಯ ರಿಂಗ್ ರಸ್ತೆಯ ವೃತ್ತಕ್ಕೆ ಪಾಲಿಕೆ ಅನುಮತಿ ಪಡೆಯದೇ ಕೆಲವರು ರಾತ್ರೋರಾತ್ರಿ ದಿಢೀರನೆ ಆದಿಚುಂಚನಗಿರಿ ಹಿರಿಯ ಶ್ರೀಗಳ ಹೆಸರುಳ್ಳ ಫಲಕ ಅಳವಡಿಸಿರುವುದು ಈಗ ವಿವಾದಕ್ಕೆ ಎಡೆಮಾಡಿದೆ. ರಾಮಕೃಷ್ಣನಗರದ ಆಂದೋಲನ ವೃತ್ತದಿಂದ ರಿಂಗ್ ರಸ್ತೆಗೆ...

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ಸಿನಿಮಾಗೆ ಪನ್ನಗ ಭರಣ ನಿರ್ದೇಶನ

0
ಬೆಂಗಳೂರು: ಸ್ಯಾಂಡಲ್‌ವುಡ್‌ನ ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್‌ ಅವರು ಪನ್ನಗ ಭರಣ ನಿರ್ದೇಶನದ ಹೊಸ ಸಿನಿಮಾವೊಂದರಲ್ಲಿ ಬಣ್ಣಹಚ್ಚಲಿದ್ದಾರೆ. ಸದ್ಯಕ್ಕೆ ‘ಮಮ್ಮಿ’ ಹಾಗೂ ‘ದೇವಕಿ’ ಸಿನಿಮಾ ನಿರ್ದೇಶಿಸಿದ್ದ ಲೋಹಿತ್ ಎಚ್‌. ನಿರ್ದೇಶನದ ‘ಮಾಫಿಯಾ’ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ...

EDITOR PICKS