Saval
ಇಂದು ಉದ್ಘಾಟನೆಗೊಳ್ಳಲಿರುವ ರಾಮಾನುಜಾಚಾರ್ಯರ ‘ಸಮಾನತೆಯ ಪ್ರತಿಮೆ’ ಕುರಿತ ಮಾಹಿತಿ
ಹೈದರಾಬಾದ್: 11ನೇ ಶತಮಾನದ ಸಮಾಜ ಸುಧಾರಕ ಮತ್ತು ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ತೆಲಂಗಾಣದ ಹೈದರಾಬಾದ್‌ನಲ್ಲಿ ನಿರ್ಮಾಣಗೊಂಡಿರುವ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ ಇಂದು ಲೋಕಾರ್ಪಣೆಗೊಳ್ಳಲಿದೆ.
ಬಹು ಎತ್ತರದ ದೈತ್ಯ ಪ್ರತಿಮೆಯನ್ನು ಇಂದು...
ದತ್ತಪೀಠ: ಫೆ.7ರಂದು ಸಾರ್ವಜನಿಕರ ಅಹವಾಲು ಸ್ವೀಕಾರ
ಚಿಕ್ಕಮಗಳೂರು : ದತ್ತಪೀಠ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದ ಉಪ ಸಮಿತಿ ಫೆಬ್ರವರಿ 7ರಂದು ನಗರಕ್ಕೆ ಆಗಮಿಸಿ ಸಾರ್ವಜನಿಕರಿಂದ ಲಿಖಿತವಾಗಿ ಅಹವಾಲು ಸ್ವೀಕರಿಸುತ್ತಿದ್ದು, ಅದಕ್ಕಾಗಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ...
ನಗರಪಾಲಿಕೆ ಮಾಜಿ ಸದಸ್ಯ ಸುನಿಲ್ ಕುಮಾರ್ ನಿಧನ
ಮೈಸೂರು: ನಗರಪಾಲಿಕೆ ಮಾಜಿ ಸದಸ್ಯ ಸುನಿಲ್ ಕುಮಾರ್ (30) ತಡ ರಾತ್ರಿ ಹೃದಯಾಘಾತದಿಂದ ಅಗ್ರಹಾರದ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾಂಗ್ರೆಸ್ ನಿಂದ ರಾಜಕೀಯ ಜೀವನವನ್ನು ಆರಂಭಿಸಿದ್ದ ಸುನಿಲ್ ಪಾಲಿಕೆಗೆ ಆಯ್ಕೆಯಾಗಿದ್ದರು.
ಚಿಕ್ಕವಯಸ್ಸಿನಲ್ಲಿಯೇ ರಾಜಕೀಯಕ್ಕೆ ಪ್ರವೇಶ ಮಾಡಿ ಭರವಸೆ ಮೂಡಿಸಿದ್ದರು....
ಶಿಕ್ಷಣವನ್ನು ನಿಯಂತ್ರಿಸುತ್ತಿರುವ ತ್ರಿಕೋನ ಶಕ್ತಿಗಳು: ಶಿಕ್ಷಣ ತಜ್ಞ ಬಿ.ಶ್ರೀಪಾದ ಭಟ್
ಮೈಸೂರು: ದೇಶದಲ್ಲಿ ಮಾರುಕಟ್ಟೆ, ಜಾತಿ ಮತ್ತು ಧರ್ಮ ಹಾಗೂ ಅಧಿಕಾರ ಕೇಂದ್ರಗಳೆಂಬ ತ್ರಿಕೋನ ಶಕ್ತಿಗಳು ಶಿಕ್ಷಣವನ್ನು ನಿಯಂತ್ರಿಸುತ್ತಿವೆ ಎಂದು ಶಿಕ್ಷಣ ತಜ್ಞ ಬಿ.ಶ್ರೀಪಾದ ಭಟ್ ಬೇಸರ ವ್ಯಕ್ತಪಡಿಸಿದರು.
ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ನಗರದ...
ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ ಇಶಾನ್ ಕಿಶನ್ ಕಣಕ್ಕೆ: ರೋಹಿತ್ ಶರ್ಮಾ
ಅಹ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಲಭ್ಯರಿಲ್ಲ ಅಲ್ಲದೇ ಶಿಖರ್ ಧವನ್ಗೆ ಕೊರೊನಾ ಬಂದಿರುವುದರಿಂದ ಇಶಾನ್ ಕಿಶನ್ ತಮ್ಮ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು...
ಉತ್ತರ ಪ್ರದೇಶ ಚುನಾವಣೆ: 54 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಎಸ್ಪಿ
ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಎಸ್‌ಪಿ ತನ್ನ 54 ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.
ಮಾಯಾವತಿ ನೇತೃತ್ವದ ಬಿಎಸ್ ಪಿ ಪಕ್ಷವು ಏಳು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು, ಗೋರಖ್‌ಪುರ...
ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ: ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧಗಳು ಸಡಿಲ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿರುವುದರಿಂದ ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಸೋಮವಾರದಿಂದ ಜಾರಿಗೆ ಬರುವಂತೆ ಹೊಸ ಎಸ್‌ಒಪಿ ಹೊರಡಿಸಲಾಗಿದೆ. ಹೈಕೋರ್ಟ್ ಕಲಾಪಗಳಿಗೆ ಸಂಬಂಧಿಸಿದಂತೆ ನೂತನ ಎಸ್‌ಒಪಿ ಪ್ರಕಟಿಸಿ...
ಗಾಯಕಿ ಲತಾ ಮಂಗೇಶ್ಕರ್ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ
ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರತೀತ್ ಸಮ್ದಾನಿ...
ಉರ್ದು, ಹಿಜಾಬ್ ಬೇಕು ಎಂದಾದರೆ ಪಾಕಿಸ್ತಾನಕ್ಕೆ ಹೋಗಲಿ: ಬಸವನಗೌಡ ಪಾಟೀಲ ಯತ್ನಾಳ
ಮೈಸೂರು: ಉರ್ದು ಬೇಕು, ಹಿಜಾಬ್ ಬೇಕು, ಇಸ್ಲಾಂ ಧರ್ಮದ ಸಂಸ್ಕೃತಿ ಪಾಲಿಸಬೇಕು ಎಂದಾದರೆ ಅದಕ್ಕೆ ಪಾಕಿಸ್ತಾನವನ್ನು ಕೊಟ್ಟಿದ್ದೇವೆ. ಇಲ್ಲಿಯೇ ಇರಬೇಕಾದರೆ ದೇಶದ ಸಂವಿಧಾನ ಮತ್ತು ಸಂಸ್ಕೃತಿಯನ್ನು ಪಾಲಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ...
ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ಕಡೆಗಣನೆ: ವಾಟಾಳ್ ನಾಗರಾಜ್ ಪ್ರತಿಭಟನೆ
ಮೈಸೂರು: ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಕರ್ನಾಟಕವನ್ನು ಕಡೆಗಣಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ವೃತ್ತದ ಬಳಿ ಕೇಂದ್ರ ಸರ್ಕಾರ ನಡೆ ಖಂಡಿಸಿ ವಾಟಾಳ್ ನಾಗರಾಜ್...