ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28167 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಜಮ್ಮು-ಕಾಶ್ಮೀರದಲ್ಲಿ 5.7 ತೀವ್ರತೆಯ ಭೂಕಂಪನ

0
ಶ್ರೀನಗರ( ಜಮ್ಮು- ಕಾಶ್ಮೀರ):  ಇಂದು ಜಮ್ಮು ಕಾಶ್ಮೀರ ಮತ್ತು ನೋಯ್ಡಾದಲ್ಲಿ  ಸುಮಾರು 5.7 ರಷ್ಟು ತೀವ್ರತೆಯ  ಭೂಕಂಪನ ಆಗಿರುವ ಕುರಿತು ವರದಿ ಆಗಿದೆ. ಆದರೆ ಯಾವುದೇ ಪ್ರದೇಶದಲ್ಲಿಯೂ ಸಾವು, ನೋವು ಆಸ್ತಿಹಾನಿಯಾದ ಕುರಿತು...

ಹಿಜಾಬ್​ ವಿವಾದ; ತಾಯಿ ಸರಸ್ವತಿ ತಾರತಮ್ಯ ಮಾಡೋದಿಲ್ಲ:  ರಾಹುಲ್​ ಗಾಂಧಿ

0
ಮಹಿಳಾ ಕಾಲೇಜ್ ನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈ ವಿವಾದದ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಹಿಜಾಬ್​​ನಿಂದಾಗಿ ಹೆಣ್ಣುಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳಲಾಗುತ್ತಿದೆ. ಆ...

ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಫೋಟೋ ಕಡ್ಡಾಯ: ಹೈಕೋರ್ಟ್ ತೀರ್ಮಾನ

0
ಬೆಂಗಳೂರು:  ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವಗಳಂದು ಹೈಕೋರ್ಟ್‌‌ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಡುವುನ್ನು ಕಡ್ಡಾಯಗೊಳಿಸಲು ಹೈಕೋರ್ಟ್ ತೀರ್ಮಾನ ಕೈಗೊಂಡಿದೆ. ಗಣರಾಜ್ಯೋತ್ಸವ ದಿನದಂದು...

ಇಬ್ರಾಹಿಂ ಸುತಾರ್ ನಿಧನ : ಗಣ್ಯರಿಂದ ಸಂತಾಪ

0
ಬೆಂಗಳೂರು: ಕನ್ನಡದ ಕಬೀರ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೋಟಾ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ರವರು ಹೃದಯಾಘಾತದಿಂದ...

2023ರ ವಿಧಾನಸಭೆ ಚುನಾವಣೆ: ಶೀಘ್ರದಲ್ಲೇ ಬಿ.ಎಸ್. ಯಡಿಯೂರಪ್ಪ ಅವರಿಂದ ರಾಜ್ಯ ಪ್ರವಾಸ

0
ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಇನ್ನೆರಡು ವಾರಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾತನಾಡಿರುವ ಯಡಿಯೂರಪ್ಪ...

ಸರ್ಕಾರಿ ಶಾಲೆಗಳಲ್ಲಿ ಪ್ರತ್ಯೇಕತೆಗೆ ಅವಕಾಶವಿಲ್ಲ: ಪ್ರತಾಪ್ ಸಿಂಹ

0
ಮೈಸೂರು: ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಾಸಗೆ ಹೋಗಿ. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿ ಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ ಎಂದು ಖಡಕ್...

ಸರ್ವಧರ್ಮ ಸಮನ್ವಯದ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ

0
ಬಾಗಲಕೋಟೆ: ಭಗವದ್ಗೀತೆ, ವಚನ, ಸೂಫಿ ಪರಂಪರೆಯ ರಸಪಾಕವನ್ನು ತಮ್ಮ ಪ್ರವಚನಗಳ ಮೂಲಕ ಧಾರೆಯೆರೆದು ಹಿಂದೂ ಮುಸ್ಲಿಂ ಸಾಮರಸ್ಯದ ಕೊಂಡಿಯಾಗಿದ್ದ ಸಂತ, ಕೃಷ್ಣೆಯ ನಾಡಿನ ಕಬೀರ, ಪದ್ಮಶ್ರೀ ಪುರಸ್ಕೃತ 'ಇಬ್ರಾಹಿಂ ಸುತಾರ್' ಅವರು ಇಂದು ಮುಂಜಾನೆ ...

ಗಣರಾಜ್ಯೋತ್ಸವ ಪೆರೇಡ್: ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ

0
ನವದೆಹಲಿ: ಇಂಡಿಯಾ ಗೇಟ್‌ನಿಂದ ರಾಜಪಥದಲ್ಲಿ ಜನವರಿ 26ರಂದು ನಡೆದಿದ್ದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ...

ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಔಷಧಿ: ಸಿಎಂ ಬೊಮ್ಮಾಯಿ

0
ಬೆಂಗಳೂರು:  ರಾಜ್ಯದ  ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು  ಇಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿ  ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು...

ಸೈಕಲ್ ಜಾಥಾದ ಮೂಲಕ ಕ್ಯಾನ್ಸರ್ ಜಾಗೃತಿ

0
ಮೈಸೂರು: ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ಜನರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಕ್ಯಾನ್ಸರ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ...

EDITOR PICKS