ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28160 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಿಜಾಬ್ ಧರಿಸಿ ಬಂದವರಿಗೆ ಕಾಲೇಜ್ ಗೆ ಪ್ರವೇಶ ನಿರಾಕರಣೆ, ಅಮಾನವೀಯ: ಸಿದ್ದರಾಮಯ್ಯ

0
ಬೆಂಗಳೂರು: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ವ್ಯಕ್ತಿಯೊಬ್ಬನ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದು ವಿಪಕ್ಷ ನಾಯಕ ಆರೋಪಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿ.ಯು.ಸಿ...

ಎನ್ ಟಿಎಂ ಶಾಲೆ ಸ್ಥಳಾಂತರ: ಪೀಠೋಪಕರಣ ವಾಹನಕ್ಕೆ ಅಡ್ಡ ಮಲಗಿ ಪ್ರತಿಭಟನೆ

0
ಮೈಸೂರು: ಎನ್ ಟಿಎಂ ಶಾಲೆಯನ್ನು ಜೂನಿಯರ್ ಮಹಾರಾಣಿ ಶಾಲೆಗೆ ಸ್ಥಳಾಂತರ ಮಾಡಲಾಗಿದ್ದು,  ಪೀಠೋಕರಣ ಸ್ಥಳಾಂತರ ಮಾಡುತ್ತಿರುವ ವಾಹನಕ್ಕೆ ಅಡ್ಡ ಮಲಗಿ ಕನ್ನಡಪರ ಹೋರಾಟಗಾರ ಸಾ ರಾ ಸುದರ್ಶನ್ ಪ್ರತಿಭಟನೆ ನಡೆಸಿದರು. ವಿವೇಕ ಸ್ಮಾರಕ ನಿರ್ಮಾಣ...

ವಿಚಾರಣೆಗೆ ಹಾಜರಾಗುವಂತೆ ಮೈಸೂರು ಮಹಾನಗರ ಪಾಲಿಕೆ ಕಮಿಷನರ್ ಗೆ ಹೈಕೋರ್ಟ್ ಆದೇಶ

0
ಬೆಂಗಳೂರು: ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳಲ್ಲಿ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ  ಅರ್ಜಿಗೆ ಸಂಬಂಧಿಸಿದಂತೆ ಫೆಬ್ರವರಿ 15ರಂದು ವಿಚಾರಣೆಗೆ ಹಾಜರಾಗಲು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಅವರಿಗೆ ಹೈಕೋರ್ಟ್‌...

ಮಾ.12ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

0
ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು 2022ರ ನೀಟ್ ಪರೀಕ್ಷೆ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ ಪದವಿ)ಯ ದಿನಾಂಕವನ್ನು ಮುಂದೂಡಿದೆ. NEET PG 2022 ಪರೀಕ್ಷೆಯ ದಿನಾಂಕವನ್ನು 6-8 ವಾರಗಳವರೆಗೆ ಮುಂದೂಡಲಾಗಿದೆ. ಪರೀಕ್ಷೆಯನ್ನು ಮುಂದೂಡುವಂತೆ...

ಪಂಜಾಬ್ ಸಿಎಂ ಅಳಿಯನ ಬಂಧನ  ರಾಜಕೀಯ ಪ್ರೇರಿತ: ಕಾಂಗ್ರೆಸ್ ಆರೋಪ

0
ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) ಬಂಧಿಸಿರುವುದು ರಾಜಕೀಯ ಪ್ರೇರಿತ ಎಂದು...

ಭಾರತ-ಇಂಗ್ಲೆಂಡ್ ಟೆಸ್ಟ್‌ ಸರಣಿಯಲ್ಲಿ ಭಾರತ ಗೆಲ್ಲಲಿದೆ: ಒವೈಸ್ ಶಾ

0
ಹೊಸದಿಲ್ಲಿ: ಭಾರತ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ವಿರಾಟ್‌ ಕೊಹ್ಲಿ ಸಾರಥ್ಯದ ಟೀಮ್ ಇಂಡಿಯಾ 2-1 ಅಂತರದಲ್ಲಿ ಗೆಲ್ಲಲಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ಆಲ್‌ರೌಂಡರ್‌ ಒವೈಸ್‌ ಶಾ ಭವಿಷ್ಯ ನುಡಿದಿದ್ದಾರೆ. ಚೊಚ್ಚಲ ಆವೃತ್ತಿಯ ಐಸಿಸಿ ಟೆಸ್ಟ್‌...

ಇಂದಿನ ನಿಮ್ಮ ದಿನ ಭವಿಷ್ಯ

0
2022 ಫೆಬ್ರವರಿ 4 ರ ಶುಕ್ರವಾರವಾದ ಇಂದಿನ ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ​ಮೇಷ- ಮೇಷ ರಾಶಿಯವರಿಗೆ ಇಂದು ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಸಂಪರ್ಕವು...

ಇ.ಡಿ ಅಧಿಕಾರಿಗಳಿಂದ ಪಂಜಾಬ್ ಸಿಎಂ ಸೋದರಳಿಯ ಬಂಧನ

0
ಪಂಜಾಬ್:  ಪಂಜಾಬ್ ಚುನಾವಣೆ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಛನ್ನಿಗೆ ಇಡಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಸಿಎಂ ಸೋದರಳಿಯ ಭೂಪಿಂದರ್ ಸಿಂಗ್ ಹನಿಯನ್ನು...

ಕೊರೋನಾ: ದೇಶದಲ್ಲಿಂದು 1.49 ಲಕ್ಷ ಹೊಸ ಕೇಸ್ ಪತ್ತೆ

0
ನವದೆಹಲಿ: ದೇಶದಲ್ಲಿಂದು ಕೊರೊನಾ ಪ್ರಕರಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,49,394 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1072 ಮಂದಿ ಸಾವಿಗೀಡಾಗಿದ್ದಾರೆ ಎಂದು ಐಸಿಎಂಆರ್ ಮಾಹಿತಿ...

ಗಲ್ವಾನ್ ಕಣಿವೆ ಸಂಘರ್ಷದಲ್ಲಿ ವರದಿಯಾಗಿದ್ದಕ್ಕಿಂತಲೂ  ಚೀನಾ ಸೇನೆಗೆ ಹೆಚ್ಚು ಹಾನಿ

0
ಭೋರ್ಗರೆದು ಹರಿಯುತ್ತಿದ್ದ ನದಿಯನ್ನು ದಾಟುವಾಗ ಕತ್ತಲಲ್ಲಿ ನದಿಯಲ್ಲಿ ಮುಳುಗಿ ಚೀನಾದ ಹಲವು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಹೆಸರು ಬಹಿರಂಗಪಡಿಸದ ಚೀನಾದ ಬ್ಲಾಗರ್ ಗಳು, ಸಂಶೋಧಕರು, ಮೈನ್ ಲ್ಯಾಂಡ್ ನ ಸಂಶೋಧಕರನ್ನು ಈ ಪತ್ರಿಕೆಯಲ್ಲಿ...

EDITOR PICKS