Saval
ಬ್ಯಾಗ್ ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ ಮಾದಕ ವಸ್ತು ವಶ
ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಬಂದ ದಾಖಲೆಗಳ ಬ್ಯಾಗ್‌ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 5.30 ಕೋಟಿ ಮೌಲ್ಯದ ಮಾದಕ ವಸ್ತುವನ್ನು (ಡ್ರಗ್ಸ್) ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
‘ದುಬೈನಿಂದ ಕೋರಿಯರ್...
ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು:ಸಂವಿಧಾನದತ್ತವಾಗಿ ಲಭ್ಯವಾಗಿರುವ ಹಕ್ಕುಗಳೊಂದಿಗೆ ಕರ್ತವ್ಯಗಳೂ ಇವೆ. ಹಕ್ಕು ಮತ್ತು ಕರ್ತವ್ಯಗಳು ಜೊತೆ ಜೊತೆಯಾಗಿ ಹೋಗಬೇಕು ಎನ್ನುವುದನ್ನು ಇಂದಿನ ಯುವಪೀಳಿಗೆಗೆ ನೆನಪು ಮಾಡಿಕೊಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಣಿಕ್ ಷಾ ಪರೇಡ್...
ಸಂವಿಧಾನ ವಕೀಲರ ದಾಖಲೆಯಲ್ಲ, ಪ್ರತಿ ಮಕ್ಕಳು ಅಧ್ಯಯನ ಮಾಡಬೇಕು: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಭಾರತದ ಸಂವಿಧಾನ ಕೇವಲ ವಕೀಲರು ಓದುವ ದಾಖಲೆಯಾಗಬಾರದು. ಇದನ್ನು ಪ್ರತಿ ಭಾರತೀಯ ಮಕ್ಕಳು ಅಧ್ಯಯನ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಿವಿಮಾತು ಹೇಳಿದರು.
ಜಿಲ್ಲಾಡಳಿತದಿಂದ ಏರ್ಪಡಿಸಿದ್ದ 73...
`ಜೇಮ್ಸ್’ ಸಿನಿಮಾದ ಸ್ಪೆಷಲ್ ಪೋಸ್ಟರ್ ರಿಲೀಸ್: ಅಪ್ಪುವಿನ ಯೋಧನ ಲುಕ್ ಮೆಚ್ಚಿದ ಫ್ಯಾನ್ಸ್
ಪವರ್ ಸ್ಟಾರ್ , ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ನಟಿಸಿದ ‘ಜೇಮ್ಸ್’ ಸಿನಿಮಾದ ಹೊಸ ಪೋಸ್ಟರ್ ಗಣರಾಜ್ಯೋತ್ಸವ ದಿನವಾದ ಇಂದು ಬಿಡುಗಡೆಯಾಗಿದ್ದು, ಅಭಿಮಾನಿಗಳು ಮನಗೆದ್ದಿದೆ.
ಪುನೀತ್ ಅವರ ಜನ್ಮದಿನದ ಪ್ರಯುಕ್ತ ಮಾರ್ಚ್...
ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕಿ ಶೀಲಾ ದಿವಾಕರ್ ನಿಧನ
ಮಂಗಳೂರು : ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಮತ್ತು ಖ್ಯಾತ ಗಾಯಕಿ ಶೀಲಾ ದಿವಾಕರ್ ಅವರು ಇಂದು ನಿಧನರಾಗಿದ್ದಾರೆ.
ಶೀಲಾ ದಿವಾಕರ್ ಅವರು ಖ್ಯಾತ ಗಾಯಕಿಯಾಗಿದ್ದು, ಕಳೆದ 28 ವರ್ಷಗಳಿಂದ ಸಂಗೀತ ರಂಗದ ಮೇರು ಪ್ರತಿಭೆಗಳಿಗೆ...
ಪ್ರತಿಯೊಬ್ಬರಿಗೂ ಕೋವಿಡ್ ಚಿಕಿತ್ಸಾ ಕಿಟ್ ವಿತರಣೆಗೆ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಬುಧವಾರ ಜಿಲ್ಲೆಯ ಉನ್ನತಾಧಿಕಾರಿಗಳ ಸಭೆ ನಡೆಸಿದರು.
ಸೋಂಕಿತರು ಆಸ್ಪತ್ರೆಗೆ ಅಥವಾ ಕೋವಿಡ್ ಕೇರ್‌ಗೆ...
ರೈಲ್ವೆ ಕ್ರೀಡಾ ಮೈದಾನದಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ
ಮೈಸೂರು: 73 ನೆಯ ಗಣರಾಜ್ಯೋತ್ಸವವನ್ನು ಮೈಸೂರಿನ ರೈಲ್ವೆ ಕ್ರೀಡಾ ಮೈದಾನದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅವರ ಕುಟುಂಬದವರೊಂದಿಗೆ ಆಚರಿಸಲಾಯಿತು.
ಈ ಸಂದರ್ಭ ಮಾತನಾಡಿದ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್,...
ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಒತ್ತು: ಸಚಿವ ಕೆ.ಗೋಪಾಲಯ್ಯ
ಮಂಡ್ಯ: ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ತಗೆದುಕೊಂಡು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃಧ್ದಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿಂದು...
ಪ್ರಾಮಾಣಿಕ ಚುನಾವಣೆಗಳು ನಡೆಯಬೇಕು: ಎಚ್‌ಡಿಕೆ
ಬೆಂಗಳೂರು: ಪ್ರಾಮಾಣಿಕ ಚುನಾವಣೆಗಳು ನಡೆಯಬೇಕು. ಆದರೆ ಪ್ರಾಮಾಣಿಕ ಚುನಾವಣೆಗಳು ನಡೆಯುತ್ತಿಲ್ಲ. ಆಸೆ,ಅಮಿಷಗಳನ್ನ ಘೋಷಣೆ ಮಾಡಲಾಗುತ್ತಿದೆ. ಬಡವರ ತೆರಿಗೆ ಹಣವನ್ನ ಫೋಲು ಮಾಡಲಾಗ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಜೆಪಿ ಭವನದಲ್ಲಿ ಬುಧವಾರ ಮಾತನಾಡಿದ...
ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ: ರಾಜಪಥ್ ನಲ್ಲಿ ಪರೇಡ್ ಪ್ರಾರಂಭ
ನವದೆಹಲಿ: 73ನೇಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ್ದಾರೆ. ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾಥ್ ನೀಡಿದರು.
ಧ್ವಜಾರೋಹಣದ ಬಳಿಕ ರಾಷ್ಟ್ರಪತಿಗಳು ಗೌರವ ವಂದನೆ ಸ್ವೀಕರಿಸಿದ್ದು, ಅಶೋಕ ಚಕ್ರ...