Saval
16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ
ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು...
ಚೆನ್ನೈ: ಸೂಟ್ ಕೇಸ್‌ನಲ್ಲಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಪತ್ತೆ
ಚೆನ್ನೈ: ರಸ್ತೆ ಬದಿಯಲ್ಲಿ ಪತ್ತೆಯಾದ ಸೂಟ್ ಕೇಸ್‌ನಲ್ಲಿ ಮಹಿಳೆಯ ತುಂಡರಿಸಿದ ದೇಹದ ಭಾಗಗಳು ಪತ್ತೆಯಾಗಿರುವ ಘಟನೆ ಚೆನ್ನೈ ತೊರೈಪಾಕ್ಕಂನಲ್ಲಿ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ಮಾಧವರಂ ಮೂಲದ ದೀಪಾ ಎಂದು ಗುರುತಿಸಲಾಗಿದೆ....
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು,ಸೆ.19: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೆಪ್ಟೆಂಬರ್ 20 ಮತ್ತು 21 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.
ಸೆ.20 ರಂದು ಬೆಳಿಗ್ಗೆ 11.15...
ಗೂಡ್ಸ್ ಟೆಂಪೋ- ಕಾರು ಡಿಕ್ಕಿ; 28 ಮಂದಿಗೆ ಗಾಯ
ಭಾರತೀನಗರ.: ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ೨೮ ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅದರಲ್ಲಿ ಇಬ್ಬರಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಲ್ಲಿಗೆ ಸಮೀಪದ ಮಣಿಗೆರೆ ಗ್ರಾಮದ...
ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ
ರಾಜ್ಯೋತ್ಸವ ಪ್ರಶಸ್ತಿ - 2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು...
“ನಾ ನಿನ್ನ ಬಿಡಲಾರೆ” ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಶರಣ್
ಬೆಳ್ಳಿ ಪರದೆಗೆ ಮತ್ತೊಂದು ಹೊಸ ತಂಡ ಒಂದು ವಿಭಿನ್ನ ಪ್ರಯತ್ನದ ಚಿತ್ರದ ಮೂಲಕ ಚಿತ್ರ ಪ್ರೇಮಿಗಳನ್ನು ಸೆಳೆಯಲು ಮುಂದಾಗಿದೆ.
ಗುಲ್ಬರ್ಗ ಮೂಲದ ಯುವ ಪ್ರತಿಭೆ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುವ ಮೂಲಕ ಅವರ ತಾಯಿ...
ಮುಡಾ ಹಗರಣ: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲರು
ಬೆಂಗಳೂರು: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ...
ದೊಡ್ಡಪತ್ರೆಯಿಂದ ಹಲವು ತಾಪತ್ರಯ ದೂರ
ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ...
ಹುಬ್ಬಳ್ಳಿ: ಗಾಂಜಾ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ:ಹುಬ್ಬಳ್ಳಿಯ ವಿಜಯನಗರದ ವಡ್ಡರ ಓಣಿಯಲ್ಲಿ ಗಾಂಜಾ ಮತ್ತಿನಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿಯಲಾಗಿದೆ. ಸಂಜಯ್, ಸೈಫ್ ಎಂಬ ಇಬ್ಬರು ಯುವಕರಿಗೆ ಯುಪಿ, ಬಿಹಾರ ಮೂಲದ ಪುಂಡರ ಗ್ಯಾಂಗ್ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿದೆ.
ನಾಗೇಂದ್ರ,...