ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
28123 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ: ಡಿ.ಕೆ.ಶಿವಕುಮಾರ್

0
ಕಲಬುರ್ಗಿ: ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ನಾಗಮಂಗಲ, ಮಂಗಳೂರು ಸೇರಿದಂತೆ ಒಂದಷ್ಟು ಕಡೆ ಗಣಪತಿ...

ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ಬಿ.ವೈ.ವಿಜಯೇಂದ್ರ

0
ಯಾದಗಿರಿ : ಮಾಜಿ‌ ಶಾಸಕ ವೆಂಕಟರೆಡ್ಡಿ‌ ಮುದ್ನಾಳ ಅವರ ಅಂತಿಮ‌ ದರ್ಶನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬುಧವಾರ ಪಡೆದರು. ಬೆಂಗಳೂರಿನಿಂದ ಕಲಬುರಗಿ ಮೂಲಕ ಬೆಳಗ್ಗೆ 10.30ಕ್ಕೆ ಆಗಮಿಸಿದ ವಿಜಯೇಂದ್ರ ನೇರವಾಗಿ ಮುದ್ನಾಳ ಅವರ ಯಾದಗಿರಿ...

ಪ್ರೀತಿಗೆ ಒಪ್ಪಿರುವುದಾಗಿ ವ್ಯಕ್ತಿಯನ್ನು ಕರೆಸಿ ಚಾಕು ಇರಿತ; ಯುವತಿ, ಆತನ ಸ್ನೇಹಿತ ಅರೆಸ್ಟ್

0
ಬೆಂಗಳೂರು: ಯುವತಿಯೋರ್ವಳು ತಾನು ಪ್ರೀತಿ‌ ಮಾಡುವುದಾಗಿ ಸುಳ್ಳು ಹೇಳಿ ವ್ಯಕ್ತಿಯನ್ನು ತಾನಿರುವ ಜಾಗಕ್ಕೆ ಕರೆಸಿ ತನ್ನ ಸ್ನೇಹಿತನ ಕೈಯಿಂದ ಚಾಕು ಇರಿಸಿದ ಘಟನೆ ಬೆಂಗಳೂರಿನ ಸದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಗಾಯಗೊಂದ ವ್ಯಕ್ತಿ...

ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ

0
ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ತಡರಾತ್ರಿ(ಸೆ. 17) ರಾಣಿ ಚನ್ನಮ್ಮ ವೃತ್ತದಲ್ಲಿ ಯುವಕರ ಮಧ್ಯೆ ದಾಂಧಲೆ ಆಗಿದ್ದು, ಮೂವರು ಯುವಕರ ಮೇಲೆ ಚಾಕು ಇರಿತ ನಡೆಸಲಾಗಿದೆ. ದರ್ಶನ್ ಪಾಟೀಲ, ಪ್ರವೀಣ ಗುಂಡ್ಯಾಗೋಳ,...

ಶಿವಮೊಗ್ಗದ ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಪ್ಲೆಕ್ಸ್: ಕ್ರಮಕ್ಕೆ ಆರಗ ಜ್ಞಾನೇಂದ್ರ ಆಗ್ರಹ

0
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ನಿನ್ನೆ ಪ್ಯಾಲೆಸ್ತೀನ್ ಪರವಾದ ಪ್ಲೇಕ್ಸ್ ಕಟ್ಟಲಾಗಿತ್ತು. ಇದಕ್ಕೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರಕರಣ...

ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ

0
ಬೆಂಗಳೂರು: ಕ್ಷಿಪ್ರಗತಿಯಲ್ಲಿ ಅರ್ಜಿಗಳ ವಿಲೇವಾರಿಗೆ ಹೆಸರಾಗಿರುವ ಹೈಕೋರ್ಟ್‌ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರದ ದಿನದ ಕಲಾಪ ದಲ್ಲಿ 503 ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠದ ಕೋರ್ಟ್‌ ಹಾಲ್‌ನಲ್ಲಿ 17ರಲ್ಲಿ...

ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0
ಹಾವೇರಿ: ಖಾಸಗಿ ಬಸ್‌ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ(ಸೆ18 ) ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ...

ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

0
ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ‌‌ಸೆ.16...

ಮೆಜೆಸ್ಟಿಕ್​ ನಲ್ಲಿ​ ಬಿಎಂಟಿಸಿ ಬಸ್​ ಹರಿದು ವಿಶೇಷಚೇತನ ಯುವಕ ಸ್ಥಳದಲ್ಲೇ ಸಾವು

0
ಬೆಂಗಳೂರು: ಬಿಎಂಟಿಸಿ ಬಸ್​ ಹರಿದು ವಿಶೇಷಚೇತನ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೆಜೆಸ್ಟಿಕ್​ ಬಸ್​ ನಿಲ್ದಾಣದಲ್ಲಿ ತಡರಾತ್ರಿ ನಡೆದಿದೆ. ನಿಲ್ದಾಣದಲ್ಲಿ ನಡೆದುಹೋಗುತ್ತಿದ್ದ ಯುವಕನ ಮೇಲೆ ಬಸ್ ಹರಿದಿದೆ. ಕೆಎ 57 ಎಫ್ 4330 ಸಂಖ್ಯೆಯ...

ಚಿಕ್ಕಬಳ್ಳಾಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

0
ಬೆಂಗಳೂರು: ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 6ನೇ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 285 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆ ವಿವರ: ಅಂಗನವಾಡಿ ಕಾರ್ಯಕರ್ತರು...

EDITOR PICKS