ಮನೆ ಉದ್ಯೋಗ ನ.25 ರಂದು ಉದ್ಯೋಗ ಮೇಳ

ನ.25 ರಂದು ಉದ್ಯೋಗ ಮೇಳ

0

ಮಂಡ್ಯ:- ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಮೆ|| ಇಸಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಸಂಸ್ಥೆಯ ಸಹಯೋಗದಲ್ಲಿ ನೇರಸಂದರ್ಶನ ನಡೆಯಲಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿಯಿರುವ “ಫೀಲ್ಡ್ ಎಕ್ಸಿಕ್ಯೂಟಿವ್” ಹುದ್ದೆಗಳಿಗೆ ಪಿ.ಯು.ಸಿ & ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 23 ವರ್ಷದೊಳಗಿನ ಅಭ್ಯರ್ಥಿಗಳು ನವೆಂಬರ್ 25 ರಂದು ಬೆಳಿಗ್ಗೆ 10.30 ಗಂಟೆಗೆ ಮಂಡ್ಯ ಅಶೋಕ ನಗರದಲ್ಲಿರುವ ಇಸಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (ಮಂಡ್ಯ ಶಾಖೆ)ನಲ್ಲಿ ತಮ್ಮ ರೆಸ್ಯೂಮ್ / ಬಯೋಡೇಟಾಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಿ ಉದ್ಯೋಗ ಪಡೆಯಬಹುದಾಗಿದೆ.

Join Our Whatsapp Group


ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08232-295124, 9164642684, 8660061488 ಮತ್ತು 8970646629 ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.