ಪಾಂಡವಪುರ:ದೇವರ ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಮತ್ತು ಭೇದಿಯಿಂದ ಬಳಲಿರುವ ಘಟನೆ ತಾಲೂಕಿನ ನರಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ಚನ್ನಬೀರೇಶ್ವರ ಹಬ್ಬ ಹಿನ್ನೆಲೆ ಪ್ರಸಾದ ವಿತರಿಸಲಾಗಿತ್ತು.
ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಉಂಟಾಗಿದೆ. ಅಸ್ವಸ್ಥಗೊಂಡವರನ್ನು ಪಾಂಡವಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
Saval TV on YouTube