ಮನೆ ಸುದ್ದಿ ಜಾಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

0

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ಮತ್ತು ಗುಂಡ್ಲುಪೇಟೆ ತಾಲೂಕಿನ ಕೂತನೂರು ಗ್ರಾಮ ಪಂಚಾಯಿತಿಯಲ್ಲಿ ತಲಾ ಒಂದು ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್‌ಸೈಟ್ hnanathis://nhachita-mthis.gdichimchiotiie.nachiditichinachinachi.gov.it ಮೂಲಕ ಮಾರ್ಚ್ ೧೫ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ೯೧೪೮೭೧೨೪೭೩ ಸಂಪರ್ಕಿಸುವAತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.