ಮನೆ ಸುದ್ದಿ ಜಾಲ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ

ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಂದೂಡಿಕೆ

0

ಮಂಡ್ಯ: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್ ಅವರ ಅಧ್ಯಕ್ಷತೆಯಲ್ಲಿ ಜೂನ್ 17 ರಂದು ಪಾಂಡವಪುರದ ತಾಲ್ಲೂಕು ಪಂಚಾಯತ್ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಪಾಂಡಪುರ ತಾಲ್ಲೂಕಿನ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜೂನ್ 19 ರಂದು ನಡೆಸಲಾಗುವುದು.