ಮನೆ ಸುದ್ದಿ ಜಾಲ ನಾಳೆ ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ

0

ಮಂಡ್ಯ: 66/11 ಕೆ.ವಿ ಬಸರಾಳು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿAದ ನಾಳೆ ಜೂನ್ 27 ರಂದು ಬೆಳಿಗ್ಗೆ 09-00 ರಿಂದ ಸಂಜೆ 6-00 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬಸರಾಳು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳು : ಬಸರಾಳು, ಶಿವಪುರ , ಬೇಬಿ, ಕಂಬದಹಳ್ಳಿ, ಬಿದರಕಟ್ಟೆ, ಮಾರಸಿಂಗನಹಳ್ಳಿ, ಅಂಕುಶಾಪುರ, ಬೆನ್ನಹಟ್ಟಿ, ಶಾನಭೋಗನಹಳ್ಳಿ, ಬೊಮ್ಮನಹಳ್ಳಿ, ಅನುಕುಪ್ಪೆ, ಮನುಗನಹಳ್ಳಿ, ಎಂ.ಹಟ್ನ, ಗಣಿಗ ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಕಂಪನಿಯೊAದಿಗೆ ಸಹಕರಿಸಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.