ಮೈಸೂರು : ಭಾರತ ಸರ್ಕಾರದ ಪ್ರಧಾನಮಂತ್ರಿ ಆವಾಸ್ ( ನಗರ ) 2.0 ಯೋಜನೆ ಎಲ್ಲರಿಗೂ ಸೂರು ಒದಗಿಸಲು ಸೆಪ್ಟೆಂಬರ್ 01 ರಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ , ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ ಬೇಡಿಕೆ ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆ ಬೇಡಿಕೆ ಸಮೀಕ್ಷೆಯ ವಿವರಗಳನ್ನು ನಮೂದಿಸಲು ಕೇಂದ್ರ ಸರ್ಕಾರವು ಏಕೀಕೃತ ವೆಬ್ ಪೋರ್ಟಲ್ ಆನ್ ಲೈನ್ ವ್ಯವಸ್ಥೆ ಮಾಡಿದ್ದು , ಉತ್ಪನ್ನ ಫಲಾನಭವಗಳು ಕೂಡ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ .
ಬೋಗಾದಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಅರ್ಹ ವಸತಿ ರಹಿತ / ನಿವೇಶನ ರಹಿತ ಫಲಾನುಭವಿಗಳು ಪ್ರಧಾನಮಂತ್ರಿ ಆವಾಸ್ ( ನಗರ )2.0 ಯೋಜನೆಯಡಿ ರೂ . 1.50 ಲಕ್ಷ ಸಹಾಯ ಧನವನ್ನು ಪಡೆದು ವಸತಿ ಸೌಕರ್ಯ ಪಡೆಯಲು ಈ URL https://pmay-urban.gov.in ಮೂಲಕ ಜುಲೈ 15 ರೊಳಗೆ ಅರ್ಜಿಗಳನ್ನು ಸಲ್ಲಿಸಲಾಗಿದೆ .
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2331099 ಅನ್ನು ಸಂಪರ್ಕಿಸಬಹುದು ಎಂದು ಬೋಗಾದಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ಸೇರಿದೆ .














