ಮನೆ ಸ್ಥಳೀಯ ಮಹಾರಾಜ ಮತ್ತು ಯುವರಾಜ ಕಾಲೇಜಿನ ಪ್ರಾಂಶುಪಾಲರ  ಹುದ್ದೆಗೆ ಅರ್ಜಿ ವಿಸ್ತರಣೆ

ಮಹಾರಾಜ ಮತ್ತು ಯುವರಾಜ ಕಾಲೇಜಿನ ಪ್ರಾಂಶುಪಾಲರ  ಹುದ್ದೆಗೆ ಅರ್ಜಿ ವಿಸ್ತರಣೆ

0

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ಮಹಾರಾಜ ಮತ್ತು ಯುವರಾಜ ಕಾಲೇಜಿನ ಪ್ರಾಂಶುಪಾಲರ ಹುದ್ದೆಗೆ 05 ವರ್ಷಗಳ ಅವಧಿಗೆ ನೇಮಕಾತಿ ಮಾಡುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ , ಅರ್ಜಿ ಅವಧಿಯು ಜುಲೈ 31 ರ ವರೆಗೆ ವಿಸ್ತರಿಸಲಾಗಿದೆ .

ಇದರ ಸಂಪೂರ್ಣ ವಿವರ ಮೈಸೂರು ವಿಶ್ವವಿದ್ಯಾನಿಲಯದ ವೆಬ್ ಸೈಟ್ www.uni-mysore.ac.in ನಲ್ಲಿ ಲಭ್ಯವಿರುತ್ತದೆ .  ಆಸಕ್ತ ಅರ್ಹ  ಅಭ್ಯರ್ಥಿಗಳ ವಿವರಗಳು ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್‌ನಿಂದ ಸ್ವೀಕರಿಸಲಾಗಿದೆ​ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಉಪ ಕುಲಸಚಿವರು ಪ್ರಕಟಣೆಯಲ್ಲಿ ಪ್ರಕಟಿಸಲಾಗಿದೆ .