Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Wednesday, March 11, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ನೈಸ್ ಕಂಪನಿಗೆ ಟೌನ್‌ಶಿಪ್ ಮಾಡಲು ಅವಕಾಶ ಕೊಡಬಾರದು – ರಾಮೋಜಿಗೌಡ
      ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ..!
      ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ
      ಬನಶಂಕರಿ ದೇವಸ್ಥಾನ; ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ
      ಕಲ್ಯಾಣ ಮಂಟಪಗಳಿಗೆ ಗ್ಯಾಸ್‌ ಟ್ರಬಲ್‌ – ಮದ್ವೆ ಮನೆಯರೇ ತರಬೇಕು ಸಿಲಿಂಡರ್
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ..!
      ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ; ಸಾಲರಾಮಯ್ಯ ಎಂದ ಬಿಜೆಪಿಗೆ ತಿರುಗೇಟು – ಪ್ರಿಯಾಂಕ್ ಖರ್ಗೆ
      ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ – ಬಿ.ವೈ. ವಿಜಯೇಂದ್ರ
      ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ; ಬಿಹಾರದಿಂದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆಯ್ಕೆ..!
      ಹೆಚ್‌ಡಿಕೆಗೆ ಗೂಢಚರ್ಯೆಯ ಪಾಠ ಅವರ ತಂದೆಯೇ ಹೇಳಿಕೊಟ್ಟಿರಬಹುದು – ಸಿಎಂ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ –...
  • ರಾಜ್ಯ
  • ಸುದ್ದಿ ಜಾಲ

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ – ಜಿ.ಪರಮೇಶ್ವರ್

September 3, 2025
0
Share
WhatsApp
Telegram
Facebook
Twitter
Email

    ಬೆಂಗಳೂರು : ಧರ್ಮಸ್ಥಳ ಪ್ರಕರಣ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ಎನ್‌ಐಎ ತನಿಖೆಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪುನರುಚ್ಚರಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತಾಡಿದ ಪರಮೇಶ್ವರ್, ಎನ್‌ಐಎ ತನಿಖೆಗೆ ಪ್ರಕರಣ ಕೊಡೋದಿಲ್ಲ, ಅದರ ಅಗತ್ಯವೂ ಇಲ್ಲ. ಎಸ್‌ಐಟಿ ತನಿಖೆ ಮುಗಿದು ವರದಿ ಬರೋವರೆಗೂ ಬೇರೆ ಯಾವುದೇ ತನಿಖೆ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಎಸ್‌ಐಟಿ ತನಿಖೆಯಲ್ಲಿ ತಪ್ಪೇನಾದ್ರೂ ಆಗಿದೆಯಾ? ತಪ್ಪಾಗಿದ್ರೆ ಬೇರೆ ಏಜೆನ್ಸಿಗೆ ಪ್ರಕರಣ ಕೊಡಬಹುದು. ಆದ್ರೆ ಎಸ್‌ಐಟಿ ತನಿಖೆಯಲ್ಲಿ ತಪ್ಪೇನೂ ಆಗಿಲ್ಲ, ತನಿಖೆ ಚೆನ್ನಾಗಿಯೇ ನಡೀತಿದೆ. ಬಿಜೆಪಿಯವರು ಎಸ್‌ಐಟಿ ತನಿಖೆಗೆ ತೊಂದರೆ ಮಾಡಬೇಕು ಅಂತ ಇದ್ದಾರಾ? ಬಿಜೆಪಿಯವರ ಉದ್ದೇಶ ಏನು ಅಂತ ಅವರು ಮೊದಲು ಸ್ಪಷ್ಟಪಡಿಸಲಿ ಎಂದು ವಾಗ್ದಾಳಿ ನಡೆಸಿದರು.

    ಎನ್‌ಜಿಒಗಳಿಗೆ ವಿದೇಶಿ ಹಣ ಬಂದಿರುವ ಆರೋಪ ವಿಚಾರದಲ್ಲಿ ಇಡಿ ಎಂಟ್ರಿಯಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯೆ ಕೊಟ್ಟಿದ್ದು, ಇ.ಡಿಯವರು ತನಿಖೆ ಮಾಡೋದಾದ್ರೆ ಮಾಡಿಕೊಳ್ಳಲಿ. ಇಡಿ ತನಿಖೆಗೆ ನಾವು ಬೇಡ ಅನ್ನಲ್ಲ. ಇಡಿಯವರು ಎಂಟ್ರಿಯಾಗಿದ್ದರೆ ಅದು ಹಣಕಾಸು ವಿಚಾರಕ್ಕೆ ಇರುತ್ತದೆ. ಅವರ ತನಿಖೆಗೂ ನಮ್ಮ ತನಿಖೆಗೂ ಸಂಬಂಧ ಇಲ್ಲ ಎಂದು ಹೇಳಿದರು.

    ಎಸ್‌ಐಟಿಗೆ ಮಂಡ್ಯದ ಮಹಿಳೆ ದೂರು ವಿಚಾರ ಬಗ್ಗೆ ಮಾತನಾಡಿ, ಅದೆಲ್ಲ ಎಸ್‌ಐಟಿ ನೋಡಿಕೊಳ್ಳುತ್ತಾರೆ ಎಂದರು. ಪ್ರಣವ್ ಮೊಹಾಂತಿ ಭೇಟಿ ವಿಚಾರ ಬಗ್ಗೆ ಮಾತಾಡಿ, ಮೊಹಾಂತಿಯವರು ಬೇರೆ ವಿಚಾರಕ್ಕೆ ಬಂದಿದ್ದರು. ಅವರು ಧರ್ಮಸ್ಥಳ ವಿಚಾರಕ್ಕೆ ಮಾತ್ರ ಬರ್ತಾರಾ? ಬೇರೆ ವಿಚಾರಕ್ಕೆ ಬಂದು ಭೇಟಿ ಆಗಿದ್ದರು ಎಂದು ಸ್ಪಷ್ಟನೆ ನೀಡಿದರು.

    • ಟ್ಯಾಗ್ಗಳು
    • completed
    • dharmasthala case
    • further investigation
    • G parameshwar
    • investigation
    • NIA
    • report
    • SIT
    • SIT Investigation
    • submitted
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಜೂ.ಎನ್‌ಟಿಆರ್‌ಗಾಗಿ ಸಿದ್ಧಸೂತ್ರ ಮುರಿಯಲು ಪ್ರಶಾಂತ್ ನೀಲ್ ಸಜ್ಜು..!
      ಮುಂದಿನ ಲೇಖನಸರ್ಕಾರಿ ಆಸ್ಪತ್ರೆಗಳಲ್ಲಿ ಸಿಗಲಿದೆ ಇಸ್ಕಾನ್‌ನ ಆರೋಗ್ಯಕರ-ಪೌಷ್ಟಿಕ ಆಹಾರ
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಜ್ಯ

      ನೈಸ್ ಕಂಪನಿಗೆ ಟೌನ್‌ಶಿಪ್ ಮಾಡಲು ಅವಕಾಶ ಕೊಡಬಾರದು – ರಾಮೋಜಿಗೌಡ

      ರಾಜ್ಯ

      ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ..!

      ರಾಜ್ಯ

      ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

      EDITOR PICKS

      ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ – ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ..!

      Saval - February 18, 2026

      ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ

      Saval - July 12, 2022

      ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ನಾಲ್ಕು ಕಡೆ ಎನ್​ಐಎ ಅಧಿಕಾರಿಗಳ ದಾಳಿ- ದಾಖಲೆಗಳು ವಶಕ್ಕೆ

      Saval - May 21, 2024

      ಸಿದ್ದರಾಮಯ್ಯನವರಿಗೂ ಖೆಡ್ಡಾ ತೋಡುತ್ತಿದೆ ಕಾಂಗ್ರೆಸ್ ಹೈಕಮಾಂಡ್ : ಛಲವಾದಿ ನಾರಾಯಣಸ್ವಾಮಿ ಆಕ್ರೋಶ

      Saval - July 7, 2025
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies