Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Sunday, January 25, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ !
      18ನೇ ರೋಜಗಾರ್ ಮೇಳದಲ್ಲಿ ಯುವಕರಿಗೆ ನೇಮಕಾತಿ ಪತ್ರ ವಿತರಣೆ – ಮೋದಿ
      ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ
      ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಬಂಧನ..!
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ, ಸಿಕ್ಕಿ ಬಿದ್ದ ಕಂದಾಯ ಇಲಾಖೆ ಸಿಬ್ಬಂದಿ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ – ಕೆ.ಎಸ್‍ ಈಶ್ವರಪ್ಪ
      ಜ. 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ..!
      ಇಂದು ಮೈಸೂರಿಗೆ ರಾಹುಲ್ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್..?!
      ಬಿಜೆಪಿ ಪಾದಯಾತ್ರೆ ಹಾಸ್ಯಾಸ್ಪದ – ಹೆಚ್‌.ಸಿ ಮಹದೇವಪ್ಪ
      ಸಿಎಂ-ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?!
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಕೆ..!
  • ಸುದ್ದಿ ಜಾಲ
  • ರಾಜ್ಯ
  • ಕಾನೂನು

ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಕೆ..!

September 15, 2025
0
Share
WhatsApp
Telegram
Facebook
Twitter
Email

    ಬೆಂಗಳೂರು : ಸುಪ್ರೀಂ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಪರದಾಡುವಂತಾಗಿದೆ. ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿದ್ದರೂ ಕೂಡ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.

    ದರ್ಶನ್ ಪರ ವಕೀಲ ಸುನೀಲ್‌ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು ಎಂದು ಮನವಿ ಮಾಡಿ, ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ದಿಂಬು, ಹಾಸಿಗೆ ಹಾಗೂ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಬೇಕು ಎಂದು ಆದೇಶಿಸಿತ್ತು. ಆದರೆ ಇದೀಗ ದರ್ಶನ್ ಪರ ವಕೀಲರು, ಕೋರ್ಟ್ ಆದೇಶ ಮಾಡಿದ್ರೂ ಯಾವುದೇ ಸೌಕರ್ಯ ನೀಡಿಲ್ಲ. ಹಾಸಿಗೆ, ದಿಂಬು ಒದಗಿಸಿಲ್ಲ ಎಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ಕೋರ್ಟ್ ಆದೇಶ ಮಾಡಿದ್ರೂ ಯಾವುದೇ ಸೌಕರ್ಯ ನೀಡಿಲ್ಲ. ಕೋರ್ಟ್ ಆದೇಶದ ಪ್ರತಿಯನ್ನು ಇ-ಮೇಲ್ ಮಾಡಲಾಗಿದೆ. ಆದರೂ ದರ್ಶನ್‌ಗೆ ಅದೇ ನರಕ ಮುಂದುವರಿದಿದೆ. ಎರಡು-ಮೂರು ಬಾರಿ ಜೈಲಿಗೆ ಹೋಗಿ ವಿಚಾರಿಸಿದ್ದೀವಿ. ಆದರೂ ಕೂಡ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

    ದರ್ಶನ್ ಜೈಲು ಸೇರಿ ಒಂದು ತಿಂಗಳು ಕಳೆದು ಹೋಗಿದೆ. ಇನ್ನೂ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಿದ್ದಾರೆ. 14 ದಿನಗಳ ಕಾಲ ಮಾತ್ರ ಕ್ವಾರಂಟೈನ್‌ ಸೆಲ್ ಅಲ್ಲಿ ಇರಿಸಬೇಕು. ಇನ್ನು ಬಿಸಿಲಿನ ವಿಚಾರಕ್ಕೆ ಸೂರ್ಯನನ್ನು ತರೋದಕ್ಕೆ ಆಗುತ್ತಾ ಅಂತ ಉತ್ತರಿಸುತ್ತಾರೆ. ಅದಲ್ಲದೇ ಹಾಸಿಗೆ, ದಿಂಬು ಏನನ್ನು ಕೊಡ್ತಿಲ್ಲ. ತುಂಬಾ ಕನಿಷ್ಠವಾಗಿ ನಡೆಸಿಕೊಳ್ತಿದ್ದಾರೆ ಎಂದು ಮನವಿ ಮಾಡಿಕೊಂಡಿದ್ದಾರೆ. ಅರ್ಜಿ ಸ್ವೀಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿದೆ.

    • ಟ್ಯಾಗ್ಗಳು
    • Actor Darshan
    • again
    • bed and pillow
    • court order
    • Despite
    • provided
    • submitted
    • supreme court
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳಿಗೆ ಸುಪ್ರೀಂ ತಡೆ..!
      ಮುಂದಿನ ಲೇಖನರೆಟ್ರೋ ಲುಕ್‌ನಲ್ಲಿ ಮಿಂಚಿದ ನಟ ಶಿವಣ್ಣ ಮತ್ತು ಡಾಲಿ ಧನಂಜಯ್
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ !

      ಸುದ್ದಿ ಜಾಲ

      18ನೇ ರೋಜಗಾರ್ ಮೇಳದಲ್ಲಿ ಯುವಕರಿಗೆ ನೇಮಕಾತಿ ಪತ್ರ ವಿತರಣೆ – ಮೋದಿ

      ರಾಷ್ಟ್ರೀಯ

      ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ

      EDITOR PICKS

      ತುಮಕೂರು: ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಹತ್ಯೆ

      Saval - May 22, 2024

      ನನ್ನ ಹಾಗೂ ದೇವೇಗೌಡರ ಮೇಲೆ ಗೌರವ ಇದ್ದರೆ ೪೮ ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್‌ ಗೆ ಹೆಚ್.ಡಿ ಕುಮಾರಸ್ವಾಮಿ...

      Saval - May 20, 2024

      ಪಶ್ಚಿಮ ಬಂಗಾಳ: ವಿಧಾನಸಭೆಯಲ್ಲಿ ಅಶಿಸ್ತಿನಿಂದ ವರ್ತಿಸಿದ ಬಿಜೆಪಿ ಶಾಸಕರ ಅಮಾನತು

      Saval - March 28, 2022

      ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡಬೇಡಿ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿಎಸ್ವೈ

      Saval - April 24, 2022
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies