Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Saturday, April 25, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ – ಮೆಟ್ರೋ ಬೋಗಿಗಳ ಪರಿಶೀಲನೆ​​​..!
      ಸ್ಕೂಟರ್‌ಗೆ ಡಿಕ್ಕಿಯಾಗಿ, ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌
      ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? – ವಿಶ್ವನಾಥ್ ಅನುಮಾನ
      ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್
      ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ – ದೇವೇಂದ್ರ ಫಡ್ನವೀಸ್
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ – ಛಲವಾದಿ ನಾರಾಯಣಸ್ವಾಮಿ
      ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ ಖಡಕ್ ಷರತ್ತುಗಳು..!
      ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ತಮ್ಮ ಪವರ್ ಕ್ಲೈಮ್ ಆರಂಭಿಸಿದ್ರಾ..?!
      SSLCಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್​​ ಬಗ್ಗೆ BJP, JDS ಕಿಡಿ
      ಉಪ‌ ಚುನಾವಣೆ ಫಲಿತಾಂಶ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ – ಸತೀಶ ಜಾರಕಿಹೊಳಿ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ಅಪರಾಧ ರಿಸರ್ವ್‌ ಬ್ಯಾಂಕ್‌ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ
  • ಅಪರಾಧ
  • ರಾಜ್ಯ
  • ಸುದ್ದಿ ಜಾಲ

ರಿಸರ್ವ್‌ ಬ್ಯಾಂಕ್‌ ಲೋಗೋ ನೋಡಿ ಖೆಡ್ಡಾಕ್ಕೆ ಬಿದ್ದ ಮಹಿಳೆ

September 25, 2025
0
Share
WhatsApp
Telegram
Facebook
Twitter
Email

    ಶಿವಮೊಗ್ಗ : ನಗರದ ಮಹಿಳೆಯೊಬ್ಬರು 30 ಲಕ್ಷ ರೂ. ಬಹುಮಾನದ ಆಸೆಗೆ 3,71,400 ರೂ. ಕಳೆದುಕೊಂಡಿದ್ದಾರೆ. ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಡಿಪಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಲೋಗೋ ಹಾಕಿಕೊಂಡು, ಈ ವಂಚನೆ ಮಾಡಿದ್ದಾನೆ.

    ಅಪರಿಚಿತ ವ್ಯಕ್ತಿ, ವಾಟ್ಸ್ಯಾಪ್‌ನಲ್ಲಿ ತಾನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ಸಂದೇಶ ಕಳುಹಿಸಿ, ನೀವು 30 ಲಕ್ಷ ರೂ. ಬಹುಮಾನ ಗೆದ್ದಿದ್ದೀರಿ ಎಂದು ನಂಬಿಸಿದ್ದಾನೆ. ಈ ಸಂದೇಶದಿಂದ ಸಂತೋಷಗೊಂಡ ಮಹಿಳೆ ಆತನ ಮಾತನ್ನು ನಂಬಿದ್ದಾರೆ. ನಂತರ, “ನಿಮ್ಮ ಖಾತೆಗೆ ಬಹುಮಾನದ ಹಣವನ್ನು ವರ್ಗಾಯಿಸಲು ಖಾತೆ ಸಂಖ್ಯೆಯನ್ನು ನೀಡಿ” ಎಂದು ವಂಚಕ ಹೇಳಿ ಮಹಿಳೆಯಿಂದ ಬ್ಯಾಂಕ್ ಖಾತೆಯ ಸಂಖ್ಯೆಯನ್ನು ಪಡೆದಿದ್ದಾನೆ.

    ಅಕೌಂಟ್‌ ನಂಬರ್‌ ಪಡೆದು, ಖಾತೆಗೆ ಲಾಟರಿ ಹಣ ವರ್ಗಾವಣೆ ಮಾಡಬೇಕಾದರೆ, ಅದಕ್ಕೆ ಸರ್ವಿಸ್ ಶುಲ್ಕ, ತೆರಿಗೆ ಮತ್ತು ಇತರೆ ಕಾರಣಗಳನ್ನು ನೀಡಬೇಕು ಎಂದು ಒಟ್ಟು 3,71,400 ರೂ. ಹಣವನ್ನು ಹಂತ ಹಂತವಾಗಿ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ವಂಚನೆಗೆ ಒಳಗಾಗಿರುವುದು ಅರಿವಾದ ಮೇಲೆ ಮಹಿಳೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

    • ಟ್ಯಾಗ್ಗಳು
    • after seeing
    • Bank logo
    • fell in love
    • money
    • RBI
    • Reserve Bank
    • Shivamogga
    • woman
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಬೆಂಗಳೂರಿನ ರಸ್ತೆಗುಂಡಿಗಳು ಬಿಜೆಪಿ ದುರಾಡಳಿತದ ಫಲ – ಡಿಕೆಶಿ
      ಮುಂದಿನ ಲೇಖನಸರ್ಕಾರಕ್ಕೆ ಬುರುಡೆ ಗ್ಯಾಂಗ್‌ನಿಂದ ಮೋಸ; ನನಗೆ ಗೊತ್ತಿಲ್ಲ – ಜಿ. ಪರಮೇಶ್ವರ್‌
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ – ಮೆಟ್ರೋ ಬೋಗಿಗಳ ಪರಿಶೀಲನೆ​​​..!

      ರಾಜ್ಯ

      ಸ್ಕೂಟರ್‌ಗೆ ಡಿಕ್ಕಿಯಾಗಿ, ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

      ರಾಜ್ಯ

      ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? – ವಿಶ್ವನಾಥ್ ಅನುಮಾನ

      EDITOR PICKS

      ಭಾರೀ ಮಳೆಗೆ ಮನೆ ಗೋಡೆ ಕುಸಿತ – ವೃದ್ಧೆ ಸಾವು..!

      Saval - October 24, 2025

      ಬಿಗ್‌ ಬಾಸ್‌ ಶೂಟಿಂಗ್‌ನಲ್ಲಿ ಸುದೀಪ್‌ ಭಾಗಿ

      Saval - October 10, 2025

      ನಾಲೆಗೆ ಬಿದ್ದ ಕಾರ್:  ಹೆಂಡತಿ ಸಾವು, ಗಂಡ ಬಚಾವ್

      Saval - February 3, 2022

      ಲಖಿಂಪುರ ಖೇರಿ ಪ್ರಕರಣ: ಆರೋಪಿ ಆಶೀಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

      Saval - January 25, 2023
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies