ಮನೆ ರಾಜ್ಯ ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

ಕಾಂತಾರ ಸಿನಿಮಾಕ್ಕಾಗಿ ಇಡೀ ಥಿಯೇಟರ್‌ ಬುಕ್‌ ಮಾಡಿದ ಪ್ರತಾಪ್‌ ಸಿಂಹ

0

ಮೈಸೂರು : ಕಾಂತಾರ: ಚಾಪ್ಟರ್‌ 1 ಸಿನಿಮಾ ವೀಕ್ಷಣೆಗೆ ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ ಇಡೀ ಥಿಯೇಟರ್‌ ಅನ್ನು ಬುಕ್‌ ಮಾಡಿದ್ದಾರೆ.

ನಾಳೆ (ಭಾನುವಾರ) ಸಂಜೆ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ-2 ನೋಡೋಣ, ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಒಟ್ಟು 197 ಟಿಕೆಟಿಗೆ ಪ್ರತಾಪ್‌ ಸಿಂಹ 68,920 ರೂ. ಪಾವತಿಸಿ ಥಿಯೇಟರ್‌ ಬುಕ್‌ ಮಾಡಿದ್ದಾರೆ ಎಂದು ಹೇಳಲಾಗಿದೆ.