Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Saturday, April 25, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ – ಮೆಟ್ರೋ ಬೋಗಿಗಳ ಪರಿಶೀಲನೆ​​​..!
      ಸ್ಕೂಟರ್‌ಗೆ ಡಿಕ್ಕಿಯಾಗಿ, ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌
      ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? – ವಿಶ್ವನಾಥ್ ಅನುಮಾನ
      ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್
      ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ – ದೇವೇಂದ್ರ ಫಡ್ನವೀಸ್
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ – ಛಲವಾದಿ ನಾರಾಯಣಸ್ವಾಮಿ
      ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ ಖಡಕ್ ಷರತ್ತುಗಳು..!
      ದೆಹಲಿ ಅಂಗಳದಲ್ಲಿ ಡಿಸಿಎಂ ಡಿಕೆಶಿ ತಮ್ಮ ಪವರ್ ಕ್ಲೈಮ್ ಆರಂಭಿಸಿದ್ರಾ..?!
      SSLCಯಲ್ಲಿ ಕಲಬುರಗಿಗೆ ಕೊನೇ ಸ್ಥಾನ: ಪ್ರಿಯಾಂಕ್​​ ಬಗ್ಗೆ BJP, JDS ಕಿಡಿ
      ಉಪ‌ ಚುನಾವಣೆ ಫಲಿತಾಂಶ ಬಳಿಕ ಮುಸ್ಲಿಂ ಮುಖಂಡರ ಅಮಾನತು ಆದೇಶ ವಾಪಸ್ – ಸತೀಶ ಜಾರಕಿಹೊಳಿ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ರಾಜ್ಯ ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು
  • ರಾಜ್ಯ
  • ಸುದ್ದಿ ಜಾಲ

ಇ-ಖಾತಾ ಮಾಡಿಕೊಡಲು ಹಣ ಕೇಳ್ತಿದ್ದಾರೆಂದು ಡಿಕೆಶಿಗೆ ದೂರು

October 18, 2025
0
Share
WhatsApp
Telegram
Facebook
Twitter
Email

    ಬೆಂಗಳೂರು : ರಾಜ್ಯ ಸರ್ಕಾರ ಆಸ್ತಿ ಖರೀದಿ ಮತ್ತು ಮಾರಾಟದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಮತ್ತು ಮೋಸವನ್ನು ತಡೆಗಟ್ಟುವ ನಿಟ್ಟಿನಲ್ಲಿ ಇ-ಖಾತಾ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಆದರೆ, ಇದೀಗ ಇದೇ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು ಹಣ ಕೇಳುತ್ತಿದ್ದಾರೆಂದು ಸಾರ್ವಜನಿಕರು ಡಿಸಿಎಂ ಡಿಕೆ ಶಿವಕುಮಾರ್​​ಗೆ ದೂರು ನೀಡಿದ್ದಾರೆ.

    ನಗರದ ಕೆ.ಆರ್.ಪುರಂ ವ್ಯಾಪ್ತಿಯ ಟಿ.ಸಿ.ಪಾಳ್ಯದ ವೆಂಗಯ್ಯ ಇಕೋ ಪಾರ್ಕ್​ನಲ್ಲಿ ನಡಿಗೆ ಕಾರ್ಯಕ್ರಮ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್​​ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಈ ವೇಳೆ ಓರ್ವ ವ್ಯಕ್ತಿ ಇ-ಖಾತಾ ಮಾಡಿಕೊಡಲು ಅಧಿಕಾರಿಗಳು 15 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ದೂರು ನೀಡಿದ್ದಾರೆ.

    ಈ ವೇಳೆ ಡಿಕೆ ಶಿವಕುಮಾರ್​​ ಯಾರು ಯಾರು ಅಧಿಕಾರಿಗಳಿದ್ದಾರೆ ಹೆಸರು ಹೇಳಿ ಎಂದರು. ARO ಬಸವರಾಜ ಮತ್ತು ಆಐ ವಿಜನಪುರ ಎಂದು ವ್ಯಕ್ತಿ ಹೇಳಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

    ಇನ್ನು ಈ ವೇಳೆ ಪಾರ್ಕ್​ನಲ್ಲಿ ನಡೆಯುತ್ತಿರುವ ಅಸಭ್ಯ ವರ್ತನೆ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದರು. ಶರ್ಟ್ ಬಿಚ್ಚಿಕೊಂಡು ಮಲಗಿರುತ್ತಾರೆ. ಹೀಗಾಗಿ ಸಂಜೆ ವೇಳೆ ಪಾರ್ಕ್​ನಲ್ಲಿ ಹೆಣ್ಮಕ್ಕಳು ಓಡಾಡೋದು, ವಾಕಿಂಗ್​ ಮಾಡುವುದು ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

    ಈ ವೇಳೆ ಹಣ ಕಟ್ಟಿದರೂ ನೀರು ಬರುತ್ತಿಲ್ಲ ಅಂತಾ ಮತ್ತೊಬ್ಬರು ದೂರು ನೀಡಿದ್ದಾರೆ. BWSSB ಅಧಿಕಾರಿ ಯಾರಿದ್ದೀರಯ್ಯ ಎಂದ ಡಿಸಿಎಂ, ಅವರು ಕಂಪ್ಲೇಂಟ್ ಮಾಡುತ್ತಿದ್ದಾರೆ ಬರಕೊಳ್ಳಿ ಎಂದರು. ಸ್ಥಳೀಯ ನಿವಾಸಿ ರಮೇಶ್ ಬಾಬು ರೆಡ್ಡಿ ಎಂಬುವವರು ರಸ್ತೆಗಳು ಕಿತ್ತು ಹಾಳಾಗಿ ಹೋಗಿದೆ. ರಸ್ತೆಯಿಲ್ಲ, ಡ್ರೈನೇಜ್ ಇಲ್ಲ. ಮುಖ್ಯ ರಸ್ತೆಗೆ ಕಾಮಗಾರಿ ಮಾಡಲು ಮನವಿ ಮಾಡಿದರು.

    ಈ ಕೆಆರ್​ ಪುರಂ ಸುತ್ತಮುತ್ತ ದೇಹ ದಹನಕ್ಕೆ ವ್ಯವಸ್ಥೆ ಇಲ್ಲ. ಹೃದಯದ ಸಮಸ್ಯೆ ಆದಾಗ ಜಯದೇವ ಆಸ್ಪತ್ರೆ ಹೋಗಲು ಟ್ರಾಫಿಕ್ ಜಾಮ್ ಆಗುತ್ತೆ. ಕೆ.ಆರ್‌. ಪುರ ಭಾಗದಲ್ಲಿ ಒಂದು ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಕೆಲ ಸಾರ್ವಜನಿಕರು ಆಗ್ರಹಿಸಿದ್ದಾರೆ.

    • ಟ್ಯಾಗ್ಗಳು
    • ARO
    • asking
    • BWSSB
    • complaint
    • create
    • DCM DK Shivakumar
    • DK Shivakumar
    • DKS
    • e khata
    • e-account
    • KR
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಹಣ ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ – ನಿರ್ಧಾರ ತಿಳಿಸಿದ ರಿಷಬ್
      ಮುಂದಿನ ಲೇಖನಲಿಂಗಾಯತ ಧರ್ಮದ ಬಗ್ಗೆ ಅವಹೇಳನ – ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್..!
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ಸುದ್ದಿ ಜಾಲ

      ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ – ಮೆಟ್ರೋ ಬೋಗಿಗಳ ಪರಿಶೀಲನೆ​​​..!

      ರಾಜ್ಯ

      ಸ್ಕೂಟರ್‌ಗೆ ಡಿಕ್ಕಿಯಾಗಿ, ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

      ರಾಜ್ಯ

      ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? – ವಿಶ್ವನಾಥ್ ಅನುಮಾನ

      EDITOR PICKS

      ಸೆಂಟ್ರಲ್ ಬ್ಯಾಂಕ್‌ಲ್ಲಿ ಮಹಾ ಮೋಸ – ಗ್ರಾಹಕರ ಅಸಲಿ ಚಿನ್ನವೇ ಮಾಯ!

      Saval - February 19, 2026

      ಪ್ರಚೇತಸರ ತಪೋದೀಕ್ಷೆ

      Saval - June 3, 2024

      ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

      Saval - February 9, 2023

      ದಕ್ಷಿಣ ಕನ್ನಡ: 18 ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಟ್ಟೆಚ್ಚರ

      Saval - April 24, 2024
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies