Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Monday, December 8, 2025
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ನೈಟ್‌ಕ್ಲಬ್ ಅಗ್ನಿ ಅವಘಡ – ಗೋವಾ ಸರ್ಕಾರದಿಂದ ಹಿರಿಯ ಅಧಿಕಾರಿಗಳ ಅಮಾನತು
      ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ – ಡಿಕೆಶಿ
      ಬಹುಭಾಷಾ ನಟಿಯ ಕಿಡ್ನಾಪ್‌, ರೇಪ್‌ ಪ್ರಕರಣ – ನಟ ದಿಲೀಪ್‌ಗೆ ರೀಲೀಫ್‌
      ಸಿಎಂ ಏನ್‌ ಸಣ್ಣ ಅಗಿದ್ಯಾ? – ನಾನು ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ, ಅಶೋಕ್‌
      ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಸಿಎಂ ಏನ್‌ ಸಣ್ಣ ಅಗಿದ್ಯಾ? – ನಾನು ನಿಮ್ಮ ಥರ ನಾಟಿ ಕೋಳಿ ತಿನ್ನಲ್ಲ, ಅಶೋಕ್‌
      ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ – ಸಿಎಂ
      ನಾನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದು ನಿಜ – ಡಿಕೆಶಿ
      ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ; ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
      ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್; ಎಲ್ಲಾ ಗೊಂದಲ ಪರಿಹಾರ ಮಾಡುತ್ತೆ – ಬಾಲಕೃಷ್ಣ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ಅಪರಾಧ ಧರ್ಮಸ್ಥಳ ಬುರುಡೆ ಪ್ರಕರಣ; ಈ ತಿಂಗಳ ಅಂತ್ಯಕ್ಕೆ ಎಸ್‌ಐಟಿ ವರದಿ ಸಲ್ಲಿಕೆ..!
  • ಅಪರಾಧ
  • ಕಾನೂನು
  • ರಾಜ್ಯ
  • ಸುದ್ದಿ ಜಾಲ

ಧರ್ಮಸ್ಥಳ ಬುರುಡೆ ಪ್ರಕರಣ; ಈ ತಿಂಗಳ ಅಂತ್ಯಕ್ಕೆ ಎಸ್‌ಐಟಿ ವರದಿ ಸಲ್ಲಿಕೆ..!

October 23, 2025
0
Share
WhatsApp
Telegram
Facebook
Twitter
Email

    ಬೆಂಗಳೂರು : ಈ ತಿಂಗಳ ಅಂತ್ಯಕ್ಕೆ ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ‌ ವರದಿ ಸಲ್ಲಿಕೆ ಆಗುವ ಸಾಧ್ಯತೆಯಿದೆ. ಈ ತಿಂಗಳಲ್ಲಿ ಪ್ರಕ್ರಿಯೆ ಮುಗಿಸಲು ಸರ್ಕಾರದಿಂದ ಸೂಚಿಸಿರುವುದಾಗಿ ‘ಪಬ್ಲಿಕ್ ಟಿವಿ’ಗೆ ಉನ್ನತ ಮೂಲಗಳು ಮಾಹಿತಿ ನೀಡಿವೆ.

    ಮುಂದಿನ ವಾರದಲ್ಲಿ ಧರ್ಮಸ್ಥಳ ಕೇಸ್ ಎಸ್‌ಐಟಿ ರಿಪೋರ್ಟ್ ನ್ಯಾಯಾಲಯಕ್ಕೆ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆದಿದ್ದು, ಮುಂದಿನ ವಾರ ಧರ್ಮಸ್ಥಳ ರಹಸ್ಯ ಬಯಲಾಗುವ ಸಾಧ್ಯತೆ ಇದೆ.

    ಜು.20 ರಂದು ಎಸ್‌ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು.‌ ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಗಳ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು.

    ಅದಾದ ಬಳಿಕ‌ ತನಿಖೆಯ ಭಾಗವಾಗಿ ಸಾಕಷ್ಟು ಬೆಳವಣಿಗೆಗಳು ಕೂಡ ನಡೆದಿದ್ದವು. ತದನಂತರ ದೂರು ಕೊಟ್ಟವರೇ ಉಲ್ಟಾ ಹೊಡೆದು ಪ್ರಕರಣದ ತಿರುವನ್ನೇ ಬದಲಾಯಿಸಿದ್ದರು.‌ ಆದರೆ ಈಗ 100 ದಿನಗಳ ಬಳಿಕ ಎಸ್‌ಐಟಿ ವರದಿ ಕುತೂಹಲ ಹೆಚ್ಚಿದ್ದು, ಎಲ್ಲರ ಅಸಲಿಯತ್ತು ಬಯಲಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ.

    • ಟ್ಯಾಗ್ಗಳು
    • Dharmasthala Burude case
    • dharmasthala case
    • end of this month
    • SIT
    • SIT report
    • submitted
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಬಿಹಾರ ಚುನಾವಣೆ; ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ
      ಮುಂದಿನ ಲೇಖನಇಂದು ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಷ್ಟ್ರೀಯ

      ನೈಟ್‌ಕ್ಲಬ್ ಅಗ್ನಿ ಅವಘಡ – ಗೋವಾ ಸರ್ಕಾರದಿಂದ ಹಿರಿಯ ಅಧಿಕಾರಿಗಳ ಅಮಾನತು

      ಸುದ್ದಿ ಜಾಲ

      ಉ.ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ ಸರ್ಕಾರ – ಡಿಕೆಶಿ

      ರಾಷ್ಟ್ರೀಯ

      ಬಹುಭಾಷಾ ನಟಿಯ ಕಿಡ್ನಾಪ್‌, ರೇಪ್‌ ಪ್ರಕರಣ – ನಟ ದಿಲೀಪ್‌ಗೆ ರೀಲೀಫ್‌

      EDITOR PICKS

      ಬನ್ನೇರುಘಟ್ಟದಲ್ಲಿ ಚಿರತೆ ಸಾವು: ಎಲ್ಲ ಮೃಗಾಲಯದಲ್ಲಿ ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

      Saval - September 21, 2023

      ಜೆಎಸ್‌ ಎಸ್‌ ಹೌಸಿಂಗ್‌ ಸೊಸೈಟಿಗೆ ಬದಲಿ ಜಾಗ; 20 ವರ್ಷ ಬಾಕಿ ಇದ್ದ ಪ್ರಸ್ತಾವನೆಗೆ ನಿಯಮ ಮೀರಿ ಮಂಜೂರು

      Saval - July 10, 2024

      ‘ಪೊನ್ನಿಯಿನ್ ಸೆಲ್ವನ್ 2’ ಭರ್ಜರಿ ಕಲೆಕ್ಷನ್

      Saval - April 29, 2023

      ಲೋಕಸಭೆಯಲ್ಲಿ ವಿಪಕ್ಷಗಳತ್ತ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

      Saval - December 14, 2024
      Saval TV on YouTube
      #YaduveerWadiyar  #GaneshVisarjan  #PublicReaction  #PeaceAppeal  #RoyalStatement  #BreakingNews  #MysuruNews  #CommunityHarmony  
#RespectTraditions  #ViralNews  #mandya #maddur #ganapatibappamorya #Congress #Karnatakanews #KarnatakaGovernment

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಗಣೇಶ ವಿಸರ್ಜನೆ ವೇಳೆಯಲ್ಲಿ ನಡೆದ ಘಟನೆಗೆ ಯದುವೀರ್ ಪ್ರತಿಕ್ರಿಯೆ
      #BSVijayendra #CongressFailed #KarnatakaPolitics #JusticeForHindus #mandya #madduru #mysore #ramanagara #RAshok #jds #NitishKumar #karnataka #KannadaNews #ganapatibappamorya #ganapati #savaltv #CongressAgainstHindus #KarnatakaCongressFails
#AntiHinduCongress #PoliticalVendetta
#OppositionVoice #BJPvsCongress

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಕಾಂಗ್ರೆಸ್ ಸರ್ಕಾರದ ಅಧೀನದಲ್ಲಿ ಹಿಂದುಗಳ ಮೇಲೆ ದಾಳಿ, ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ: ಬಿ.ಎಸ್.ವಿಜಯೇಂದ್ರ ಆರೋಪ
      #cmsiddaramaiah #dcmdkshivakumar #rainyweather #raineffect #Karnatakanews ##RainDamage #CMDKarnataka
#Siddaramaiah #CropLoss #FarmerRelie #KarnatakaRain
#FloodRelief #AgricultureSupport #RainAssessment
#FarmersFirst #savaltv #PressMeet

ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ರಾಜ್ಯದಲ್ಲಿ ಮಳೆಹಾನಿ ಪರಿಶೀಲನೆಗೆ ಸಿಎಂ ಸಿದ್ದರಾಮಯ್ಯ ಸಮೀಕ್ಷೆ
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies